NEWS

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ

ಪಾಲನೆ ನ್ಯೂಸ್

ಮೈಸೂರು: ದ್ವಿತೀಯ ಪಿಯು ಫಲಿತಾಂಶ ಏ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಫಲಿತಾಂಶವನ್ನು https://karresults.nic.in ಲಿಂಕ್‌ ಮೂಲಕ KarnatakaOne Mobile App ಮೂಲಕವು ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ / ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಂಡಳಿಯಿಂದ ರವಾನಿಸಲಾಗು ವುದು. ಈ ವರ್ಷ ಪ್ರಥಮ ಬಾರಿಗೆ ವಿಶೇಷ ವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿ ಯನ್ನು ಡಿಜಿಲಾಕರ್ ಮೂಲಕ ಲಭ್ಯಗೊಳಿಸ 5. https://www.digilocker. gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿಲ್ಲೆಯ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಜಿಲ್ಲಾಧಿಕಾರಿ

ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು

ಪೂರ್ಣಪ್ರಜ್ಞಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Leave a Comment