NEWS

ಕತಾರ್‌ನಿಂದ ಭಾರತಕ್ಕೆ ಇಂಧನ

ಪಾಲನೆ ನ್ಯೂಸ್

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತಕ್ಕೆ ನಿರಂತರವಾಗಿ ಇಂಧನ ಪೂರೈಕೆಯನ್ನು ಮುಂದುವರಿಸಲಾಗುವುದು ಎಂದು ಕತಾ‌ರ್ ಭರವಸೆ ನೀಡಿದೆ. ದೋಹಾದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಕತಾರ್ ಇಂಧನ ಸಚಿವ ಸಾದ್ ಶೆರಿದಾ ಅಲ್‌-ಕಾಬಿ ನಡುವಿನ ಮಾತುಕತೆಯಲ್ಲಿ ಈ ವಿಷಯ ಸ್ಪಷ್ಟವಾಗಿದೆ. ಸಮುದ್ರ ಮಾರ್ಗಗಳ ನಿರ್ಬಂಧರಹಿತ ಸಂಚಾರ ಮತ್ತು ಜಾಗತಿಕ ವಾಣಿಜ್ಯ ಹರಿವು ನಿರ್ವಹಣೆಯ ಮಹತ್ವದ ಬಗ್ಗೆಯೂ ಚರ್ಚಿಸಲಾಯಿತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯುವಜನರಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ

5.5 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಾಡಿಗೆ ಹಿತ

Leave a Comment