NEWS

ಶೇ.56ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಮನವಿ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದ ಸಿದ್ದರಾಮಯ್ಯ

ಪಾಲನೆ ನ್ಯೂಸ್

ಬೆಂಗಳೂರು: ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಬುಧವಾರ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೀಸಲಾತಿಯ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಿಸಬೇಕು ಎಂಬುದೂ ಸೇರಿದಂತೆ ಒಟ್ಟು 18 ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ 5 ಪುಟಗಳ ವಿವರವಾದ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಸಲ್ಲಿಸಿ, ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಕೇಂದ್ರ ಸರ್ಕಾರದ ತುರ್ತು ಹಸ್ತಕ್ಷೇಪವನ್ನು ಕೋರಿದರು. ಎಸ್‌ಸಿ-ಎಸ್‌ಟಿ, ಓಬಿಸಿ ಪಟ್ಟಿಯಲ್ಲಿರುವ ಹೈ-ಸ್ಪೀಡ್ ರೈಲು ಮಾರ್ಗಕ್ಕೆ ಮೈಸೂರು-ಬೆಂಗಳೂರು ರೈಲು ಮಾರ್ಗವನ್ನೂ ಸೇರಿಸಿ . ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯಿಂದ ಪ್ರಧಾನಿಗೆ ಆತ್ಮೀಯ ಸ್ವಾಗತ ಜಾತಿಗಳ ಮೀಸಲಾತಿಯ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಣಯವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

56,432 ಹುದ್ದೆ ಭರ್ತಿಗೆ ಅಸ್ತು ; ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ

ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಮಸೂದೆ ವಿರೋಧ

ನಿಖಿಲ್ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಹಾದಿ-ಬೀದೀಲಿ ಚರ್ಚೆ ಬೇಡ

Leave a Comment