NEWS

ಭಾರತ-ದಕ್ಷಿಣ ಆಫ್ರಿಕಾ ಮಹಿಳಾ ಟಿ20

ಪಾಲನೆ ನ್ಯೂಸ್

ಡರ್ಬನ್: ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ ನಲ್ಲೂ ವಿಶ್ವ ಚಾಂಪಿಯನ್ ಪಟ್ಟವೇರುವತ್ತ ಕಣ್ಣಿಟ್ಟಿರುವ ಭಾರತದ ಮಹಿಳಾ ತಂಡ, ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಪೂರ್ವಾಭ್ಯಾಸ ನಡೆಸಲು ಸಜ್ಜಾಗಿದೆ. ಶುಕ್ರವಾರದಿಂದ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯು ಹರ್ಮಾನ್ ಪ್ರೀತ್ ಕೌರ್ ಬಳಗಕ್ಕೆ ಟಿ20 ವಿಶ್ವಕಪ್‌ಗೆ ಉತ್ತಮ ವೇದಿಕೆ ಎನಿಸಿದೆ.

ಸರಣಿಯಲ್ಲಿ ತಂಡದ ಎಲ್ಲ ಆಟಗಾರ್ತಿಯರಿಗೆ ಆಡುವ ಅವಕಾಶ ನೀಡಲು ಪ್ರಯತ್ನಿಸಲಾಗುವುದು ಎಂದು ಹರ್ಮಾನ್‌ಪ್ರೀತ್‌ ತಿಳಿಸಿದ್ದಾರೆ. ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್‌ ತಂಡದಲ್ಲಿರುವ ಏಕೈಕ ಕನ್ನಡತಿಯಾಗಿದ್ದಾರೆ. ಲಾರಾ ವೊಲ್ವಾರ್ಡ್ ಸಾರಥ್ಯದ ದಕ್ಷಿಣ ಆಫ್ರಿಕಾ ತಂಡಕ್ಕೆ ಅನುಭವಿಗಳಾದ ಡೇನ್ ವಾನ್ ನೈಕರ್ಕ್ ಮತ್ತು ಮಾರಿಜಾನ್ ಕಾಪ್ ಫಿಟೈಸ್ ಸಮಸ್ಯೆಯಿಂದಾಗಿ ಅಲಭ್ಯರಾಗಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ರಾಘವೇಂದ್ರ ಸ್ವಾಮೀಜಿಯವರು ಸರ್ವಕಾಲಿಕ್ಕೂ ಪವಾಡಪುರುಷ ; ರಾಜೇಶ್ ಪಳನಿ

ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್‌ನ 56 ವಿದ್ಯಾರ್ಥಿಗಳು ಉತ್ತೀರ್ಣ : ಕನ್ನಿಕಾ

ಗ್ರಾಹಕರು ಗೃಹ ಬಳಕೆಯ ಸಿಲಿಂಡರ್‌ ಅಕ್ರಮವಾಗಿ ಮಾರಾಟ

Leave a Comment