NEWS

ಇಂದು ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ

ಪಾಲನೆ ನ್ಯೂಸ್

ಮೈಸೂರು: ಇಂಜಿನಿಯರಿಂಗ್ ಸೇರಿ ದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿವೆ.

ಏ.23ರಂದು ಬೆಳಿಗ್ಗೆ 10.30ರಿಂದ 11.500 ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನ ಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ಜುರುಗಲಿವೆ. ಏ.24ರಂದು ಶುಕ್ರವಾರ ಬೆಳಿಗ್ಗೆ 10.30ರಿಂದ 11.50ಗಂಟೆವರೆಗೆ ಗಣಿತಶಾಸ್ತ್ರ (60 ಅಂಕಗಳು) ಹಾಗೂ ಅದೇ ದಿನ ಮಧ್ಯಾಹ್ನ 2.30ರಿಂದ 3.50 ರವರೆಗೆ ಜೀವಶಾಸ್ತ್ರ (60 ಅಂಕಗಳು) ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.


3.49 ಲಕ ವಿದ್ಯಾರ್ಥಿಗಳ ನೋಂದಣಿ 737 ಕೇಂದ್ರಗಳಲ್ಲಿ ಪರೀಕ್ಷೆ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಗಳನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಹಾಗೂ ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn


Related posts

ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಮಳವಳ್ಳಿಯಲ್ಲಿ ನಡೆಯಿತು

ಇರಾನ್‌ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2

Leave a Comment