NEWS

ವಸತಿ ಶಾಲೆ, ನಿಲಯಗಳು/ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪತ್ರಿಕೆ ಓದು ಕಡ್ಡಾಯ

ಪಾಲನೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಇಲಾಖೆಗೆ ಈ ಕುರಿತು ಶಿಫಾರಸು ಮಾಡಿತ್ತು. ಆ ಮನವಿಯ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ಅನ್ವಯ?: ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ, ಸರ್ಕಾರದ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ವಸತಿ ಶಾಲೆ, ನಿಲಯಗಳು/ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ನಿತ್ಯ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯವಾಗಲಿದೆ.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶ್ರೀ ಕೃಷ್ಣ ದೇವರಾಯ ಜಯಂತಿ ಶುಭಾಶಯಗಳು

ಮಹದೇವಪುರ ಬಹು ಗ್ರಾಮ ನೀರು ಸರಬರಾಜು ಯೋಜನೆಯ ನೀರು ಶುದ್ಧಿಕರಣ ಘಟಕ ಪರಿಶೀಲಿಸಿದ ಜಿ. ಪಂ. ಸಿಇಓ

ಆಫ್ಘನ್ ಸೇನೆ ಪ್ರತಿದಾಳಿ ; 15 ಔಟ್‌ಪೋಸ್ಟ್ ವಶ ಪಡಿಸಿಕೊಂಡ ಆಫ್ಘನ್ ಮಿಲಿಟರಿ

Leave a Comment