
ಮೈಸೂರು: ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ನೇಮಕಾತಿ ಅಧಿಸೂಚನೆಗಳನ್ವಯ ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ |11-04 ಹುದ್ದೆಗಳು, ಬೆರಳಚ್ಚು ನಕಲುಗಾರರು-03 ಹುದ್ದೆಗಳು, ಆದೇಶ ಜಾರಿಕಾರರು-11 ಹುದ್ದೆಗಳು ಮತ್ತು ಸೇವಕರು -75 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://mysuru.dcourts.gov. in/notice-category/recruitments/, http://karnatakajudi ciary.kar.nic.in/districtrecruitment.asp ಸಲ್ಲಿಸಬಹುದಾಗಿದೆ. ಸಂಪೂರ್ಣ ಮಾಹಿತಿಯನ್ನು ಮೈಸೂರು ನ್ಯಾಯಾಂಗ ಘಟಕದವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

