NEWS

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ

ಪಾಲನೆ ನ್ಯೂಸ್

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅಭೂತಪೂರ್ವ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಚುನಾವಣೆ ಶಾಶ್ವತವಾಗಿ ನೆನಪಿನಲ್ಲಿ ಉಳಿಯಲಿದೆ. ಜನರ ಶಕ್ತಿಯೇ ಮೇಲುಗೈ ಸಾಧಿಸಿದ್ದು, ಬಿಜೆಪಿಯು ಜಯಭೇರಿ ಬಾರಿಸಿದೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ ಎಂದು ಹೇಳಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಾಗಿ

ಹೊಸ ವರ್ಷ ಆಚರಣೆ ವೇಳೆ ಭೀಕರ ಅಗ್ನಿ ಅವಘಡ: 40 ಜನರು ಸಜೀವ ದಹನ..!

ನ್ಯಾಯಮೂರ್ತಿಗಳಿಂದ ಸುರಕ್ಷತಾ ಕ್ರಮಗಳ ಬಗ್ಗೆ ಅರ್ಜಿ ಪರಿಶೀಲನೆ:

Leave a Comment