NEWS

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ತಾಲ್ಲೂಕು ಕಚೇರಿ ಭೇಟಿ ಹಾಗೂ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ ಅವರು ಜಿಲ್ಲಾಧಿಕಾರಿ ಡಾ ಕುಮಾರ ಅವರೊಂದಿಗೆ ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು.

ಸರ್ಕಾರದ ಯೋಜನೆಗಳ ಅನುಷ್ಠಾನ, ಸಾರ್ವಜನಿಕರ ಅಹವಾಲುಗಳ ವಿಚಾರಣೆ ಮತ್ತು ಕಚೇರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲನೆ ನಡೆಸದರು. ಈ ಸಂದರ್ಭದಲ್ಲಿ ಮಂಡ್ಯ ಉಪ ವಿಭಾಗಧಿಕಾರಿ ಶಿವನಂದಾಮೂರ್ತಿ, ಮಂಡ್ಯ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

24ಕ್ಕೆ ಮಂಡ್ಯ ನಗರದಲ್ಲಿ ಹಿಂದೂ ಸಮಾಜೋತ್ಸವ

ಅರಣ್ಯಾಧಿಕಾರಿಗಳಿಂದಲೇ ಮರಗಳ ನಾಶ

ಶಿಶುಗಳಲ್ಲಿ ಥಯಮಿನ್ ಕೊರತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟಲು ಸಲಹೆ: ಜಿ.ಪಂ. ಸಿಇಓ

Leave a Comment