NEWS

ವಿಶ್ವಮಾನವ ಧರ್ಮ ಮಹಾಅಧಿವೇಶನದಲ್ಲಿ ಭಾಗವಹಿಸಲು ಕರೆ

ಪಾಲನೆ NEWS

ವಿಶ್ವಮಾನವ ಧರ್ಮ ಮೊದಲ ಮಹಾ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಎಲ್ ಎನ್  ಮುಕುಂದ ರಾಜ್, ಶ್ರೀ ನಾದಾನಂದನಾಥ ಸ್ವಾಮೀಜಿ ಮತ್ತಿತರ ಗಣ್ಯರು.

ಮಂಡ್ಯ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕು, ಬನ್ನೂರು ಹೋಬಳಿ ಯಾಚೇನಹಳ್ಳಿಯಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29ರಂದು ವಿಶ್ವಮಾನವ ಧರ್ಮ ಮೊದಲ ಮಹಾಅಧಿವೇಶನ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 11, 2025 ರಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್, ಯಾಚೇನಹಳ್ಳಿ ಶ್ರೀರಾಮಕೃಷ್ಣ ಸೇವಾ ಕೇಂದ್ರದ ಶ್ರೀನಾದಾನಂದನಾಥ ಸ್ವಾಮೀಜಿ, ಡಾ. ಸುನೀತ ಬಿ.ವಿ., ಕೆ.ಆರ್. ವೆಂಕಟೇಶ್, ಆಡಿಟರ್ ನಾಗರಾಜ್, ಭೈರೇಗೌಡ ಎಸ್., ನಾಗೇಶ್ ಅರಳಕುಪ್ಪೆ, ಹಸಂದಕ ಅಬೂಬಕ್ಕರ್, ಚಂದ್ರಶೇಖರ ದ.ಕೋ.ಹಳ್ಳಿ ಮತ್ತಿತರರು ಭಾಗವಹಿಸಿದ್ದರು.

Related posts

ಪ್ರೊ ಲೀಗ್ ಹಾಕಿ ಕೊನೆಗೂ ಗೆದ್ದ ಭಾರತ ಗೆಲುವಿನ ಖಾತೆ ತೆರೆದಿದೆ

ಕೂಳಗೆರೆ ಗ್ರಾ.ಪಂಗೆ ಕೃಷಿಕೂಲಿಕಾರರ ಸಂಘದ ಪದಾಧಿಕಾರಿಗಳು ಮುತ್ತಿಗೆ ಹಾಕಿ ವಿವಿಧಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದರು.

ಯುಎಇನಲ್ಲಿ 3 ಭಾರತೀಯರಿಗೆ ಗಾಯ

Leave a Comment