NEWS

ಬಿಗ್‌ಬಾಸ್‌ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ ಇಡಲು ಮುಂದಾದ ಗಿಲ್ಲಿ ನಟ

ಪಾಲನೆ ನ್ಯೂಸ್

BBK12: ಬಿಗ್‌ಬಾಸ್‌ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ ಇಡಲು ಮುಂದಾದ ಗಿಲ್ಲಿ ನಟ ಕನ್ನಡದ ಬಿಗ್‌ಬಾಸ್ ಸೀಸನ್ 12ರ ವಿಜೇತ ಗಿಲ್ಲಿ ನಟ, ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ ಇಡಲು ಮುಂದಾಗಿದ್ದಾರೆ. ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಗಿಲ್ಲಿ ನಟ ಅವರು ಭಾವನಾತ್ಮಕ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ.

ಬಿಗ್‌ಬಾಸ್‌ ವಿಜೇತರಾದ ಗಿಲ್ಲಿ ನಟ ಅವರನ್ನು ಹುಟ್ಟೂರಿನಲ್ಲಿ ಮೆರವಣಿಗೆ ಮೂಲಕ ಗ್ರಾಮಸ್ಥರು ಸ್ವಾಗತಿಸಿದ್ದರು. ಆ ಬಳಿಕ ಮಾಧ್ಯಮಗಳಿಗೆ ಗಿಲ್ಲಿ ಸಂದರ್ಶನ ನೀಡಿದ್ದರು. ಈಗ ತಮ್ಮನ್ನು ಬೆಂಬಲಿಸಿದ ಇಡೀ ಕರ್ನಾಟಕದ ಜನತೆಗೆ ವಿಡಿಯೊ ಮೂಲಕ ಕೃತಜ್ಞತೆ ಹೇಳಿದ ಗಿಲ್ಲಿ, ಹೊಸ ಹೆಜ್ಜೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರೈತರ ಬಗೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಪ್ರತಿಭಟನೆ

ನೈಜ ಮಾರ್ಗದರ್ಶಕರ ಕೊರತೆ

ವಸತಿ ಶಾಲೆ, ನಿಲಯಗಳು/ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪತ್ರಿಕೆ ಓದು ಕಡ್ಡಾಯ

Leave a Comment