NEWS

ಫಲಪುಷ್ಪ ಪ್ರದರ್ಶನ: ವಾಹನ ನಿಲುಗಡೆ ಸೂಚನೆ

ಪಾಲನೆ ನ್ಯೂಸ್

ಮಂಡ್ಯ: 2025-26 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ  ದ್ವಿಚಕ್ರ ವಾಹನ ನಿಲುಗಡೆ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಕುರಿತು ಈ ಕೆಳಕಂಡ ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ದ್ವಿಚಕ್ರ ವಾಹನ ನಿಲುಗಡೆ: ಸಮಾಜ ಕಲ್ಯಾಣ ಇಲಾಖೆ ಕಚೇರಿ ಆವರಣ, ಸೆಂಟ್ರಲ್ ಪೊಲೀಸ್ ಸ್ಟೇಷನ್ ಆವರಣ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಚಾರ್ಜಿಂಗ್ ಪಾಯಿಂಟ್ ಆವರಣ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ: ಕಾರ್ಮೆಲ್ ಕಾನ್ವೆಂಟ್ ಆವರಣ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಪ್ರಸ್ತುತ ಭಾರತದಲ್ಲಿ ರಾಜಕೀಯ ಅಸ್ಪೃಶ್ಯತೆ ತೊಲಗಿಸಿ, ಮುಖ್ಯಮಂತ್ರಿ ಪ್ರಧಾನ ಮಂತ್ರಿ-ವೆಂಕಟಗಿರಿಯಯ್ಯ

ಮೈಷುಗರ್ ಅವ್ಯವಹಾರದ ತನಿಖೆಗೆ ಸಮಿತಿ ರಚನೆ

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು

Leave a Comment