NEWS

ನಟಿ ತಮನ್ನಾಈಗ ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿ

ಪಾಲನೆ ನ್ಯೂಸ್

ಬೆಂಗಳೂರು: ಶತಮಾನದ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಕೆಎಸ್‌ಡಿಎಲ್) ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಂಗಳವಾರ ಬೆಂಗಳೂರಿನಲ್ಲಿ ಪರಿಚಯಿಸಲಾಯಿತು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ಸಿ.ಎಸ್.ನಾಡಗೌಡ, ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರಶಾಂತ್, ಕಾರ್ಯದರ್ಶಿ ಸೆಲ್ವಕುಮಾರ್ ಈ ವೇಳೆ ಇದ್ದರು

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಪಿಲಾ ತೀರದ ಹೆಜ್ಜೆಗೆ-ತೊರೆ ಮಾವು ಗ್ರಾಮಗಳ ನಡುವಿನ ಮರಗಳ ಹನನ

ರಾಘವೇಂದ್ರ ಸ್ವಾಮೀಜಿಯವರು ಸರ್ವಕಾಲಿಕ್ಕೂ ಪವಾಡಪುರುಷ ; ರಾಜೇಶ್ ಪಳನಿ

ಇಂದಿನಿಂದ ಆರ್‌ಟಿಇ ಅರ್ಜಿ ಸಲ್ಲಿಕೆ ಟ್ರಯಲ್

Leave a Comment