NEWS

ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಪಾಲನೆ ನ್ಯೂಸ್

ಮೈಸೂರು: ಅರಮನೆ ಆವರಣದ ಶ್ರೀ ತ್ರಿನೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಪರಿಸರವಾದಿಗಳು ದೇವಾಲಯಕ್ಕೆ ಬಂದ ಭಕ್ತರಿಗೆ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಪರಿಸರವನ್ನು ಸಂರಕ್ಷಿಸಿ ಅಭಿಯಾನ ನಡೆಸಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದರು.

ಈ ವೇಳೆ ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಪರಿಸರ ಬಳಗದ ಕೃಷ್ಣಪ್ಪ ಗಂಟಯ್ಯ, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾ‌ರ್, ಜಯಪ್ರಕಾಶ್ ಗುರೂಜಿ, ಸಿದ್ದಿಂಗಯ್ಯ, ಲಕ್ಷ್ಮಣ್, ದಿನೇಶ್ ಗೌಡ, ನಿತೇಶ್, ಮಂಜುನಾಥ್, ಸಿಬ್ಬಂದಿ ಉಪಸ್ಥಿತರಿ ದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮುಡಾ 50:50 ನಿವೇಶನಗಳ ಹಂಚಿಕೆ ಆರೋಪ ಸಿಎಂ, ಮತ್ತವರ ಕುಟುಂಬಕ್ಕೆ ನೋಟಿಸ್

ಐಟಿಸಿ ಕಂಪನಿಗೆ ಡೆಡ್‌ಲೈನ್!

ರೈಲುಹಳಿ ಮೇಲೆ ಕೆಟ್ಟು ನಿಂತ ಬಿಎಂಟಿಸಿ

Leave a Comment