NEWS

ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಶಸ್ತ್ರಾಸ್ತ್ರ ಪರ ವಾನಗಿ ಅಮಾನತು

ಪಾಲನೆ ನ್ಯೂಸ್

ಬೆಂಗಳೂರು: ನಟ ದರ್ಶನ್ ಗನ್ ಲೈಸೆನ್ಸ್ ರದ್ದತಿ ಬೆಂಗಳೂರು ಉಪ ಪೊಲೀಸ್ ಆಯುಕ್ತರ (ಆಡ ಳಿತ) ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದೇಶ ರದ್ದು ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ದರ್ಶನ್ ಪರ ವಕೀಲರ ವಾದ ಆಲಿಸಿದ ಪೀಠ, ಅರ್ಜಿದಾರರ ವಿರುದ್ಧಶಸ್ತ್ರಾಸ್ತ್ರ ಕಾಯ್ದೆಯಡಿ ಆರೋಪ ಮಾಡಲಾಗಿದೆ. ಜಾಮೀನಿನ ಮೇಲೆ ಬಿಡು ಗಡೆಯಾಗಿದ್ದ ಅರ್ಜಿದಾರರು ದುರುಪಯೋಗಸಾಧ್ಯತೆ ಇದೆ ಎಂಬ ಕಾರಣಕ್ಕೆ ಅಮಾನತುಪಡಿಸಲಾಗಿದೆ. ಅವರು ಮತ್ತೆ ಜೈಲಿಗೆ ಮರಳಿದ್ದಾರೆ. ಶಸ್ತ್ರಾಸ್ತ್ರಹಸ್ತಾಂತರಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಹೀಗಾಗಿ ತಡೆ ನೀಡಲಾಗುತ್ತಿದೆ ಎಂದು ಆದೇಶಿಸಿತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗುತ್ತಿಗೆದಾರನಿಗೆ ಮೋಸ ಉದ್ಯೋಗ ಕೊಡಿಸುವುದಾಗಿ ₹20 ಲಕ್ಷ ವಂಚನೆ

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಸಂಬಂಧ “ಮಿಷನ್ 40 ಫಾರ್ 90 ಡೇಸ್” ಅಭಿಯಾನದ ಪರಿಶೀಲನಾ ಸಭೆ ನಡೆಸಿದ ಜಿ ಪಂ ಸಿಇಒ

Leave a Comment