NEWS

ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನವಾಗಿರುವ ಘಟನೆ ಗುರುವಾರ ನಡೆದಿದೆ

ಪಾಲನೆ ನ್ಯೂಸ್

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿರುವ ಶ್ರೀ ಕಿಕ್ಕೇರಿ ಮಹಾಲಕ್ಷ್ಮಿ ದೇವಸ್ಥಾನ, ಸಾಗಡೆ ರಾಕಸಮ್ಮ ದೇವಸ್ಥಾನ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನ, ಮಲೆಯೂರು ಮಾರಮ್ಮ ದೇವಸ್ಥಾನ, ಗೋನಳ್ಳಿ ದೇವಸ್ಥಾನ, ಹಿಮವದ್ ಗೋಪಾಲಸ್ವಾಮಿ ದೇವಸ್ಥಾನ ಸೇರಿ ಒಟ್ಟು ಆರು ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದಿದೆ. ದೇವಸ್ಥಾನದ ಬೀಗಗಳನ್ನು ಒಡೆದು ಒಳಗೆ ಪ್ರವೇಶಿಸಿ ಚಿನ್ನದ ತಾಳಿಗಳು, ಬೆಳ್ಳಿ ಕೊಳಲು, ಚಿನ್ನದ ನಾಣ್ಯಗಳು, ಚಿನ್ನದ ಗುಂಡು ಗಳನ್ನು ಕಳ್ಳತನ ಮಾಡಿ ಹುಂಡಿಗಳನ್ನು ಒಡೆದು ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆಯ ಅಭಿಯಾನ

ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ

ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮ ನಡೆಯಿತು.

Leave a Comment