NEWS

ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅವರು ಶ್ರೀರಂಗಪಟ್ಟಣ ತಾಲೂಕಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಾಲನೆ ನ್ಯೂಸ್

ಶ್ರೀರಂಗಪಟ್ಟಣ: ✔️ ವಸತಿ ನಿಲಯದಲ್ಲಿ ಸಿದ್ದಪಡಿಸಲಾಗಿದ್ದ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟ ಪರಿಶೀಲಿಸಿದರು.

✔️ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಪರಿಶೀಲಿಸಿದರು.

✔️ ಹಾಸ್ಟೆಲ್ ನಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

✔️ ಊಟದ ಗುಣಮಟ್ಟ, ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

✔️ ಕನ್ನಡ ಮತ್ತು ಗಣಿತ ಭಾಷೆಯ ಕಲಿಕೆಗೆ ವಿಶೇಷ ಶ್ರಮ ವಹಿಸಲಾಗಿದ್ದು, ಈ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದರು.

✔️ಕಲಿಕಾ ಮಿತ್ರ ನೀಡಿರುವುದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನುಕೂಲಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ : ನಿಖಿಲ್ ಕುಮಾರಸ್ವಾಮಿ

ಮಾ.23 ರಿಂದ ಏ. 5 ರ ವರೆಗೆ ವೈರಮುಡಿ ಬ್ರಹ್ಮೋತ್ಸವ ಆಚರಣೆ

ಜಿಲ್ಲೆಯ ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ

Leave a Comment