NEWS

ಶ್ರೀ ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ

ಕ.ರಾ.ರ.ಸಾ.ನಿಗಮದಿಂದ ಮಂಡ್ಯ ವಿಭಾಗದವತಿಯಿಂದ 140 ಬಸ್ ಗಳ ಕಾರ್ಯಾಚರಣೆ

ಪಾಲನೆ ನ್ಯೂಸ್

ಮಂಡ್ಯ: ಶ್ರೀ ಮೇಲುಕೋಟೆ ವೈರಮುಡಿ ಜಾತ್ರಾ ಮಹಾ ರಥೋತ್ಸವವು ಮಾರ್ಚ್ 28 ರಂದು ನಡೆಯಲಿದ್ದು, ಸದರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ. ಮಂಡ್ಯ ವಿಭಾಗದವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಟ್ರಂಪ್ ಕ್ಷಮೆಯಾಚನೆ ಬಯಸಿದ ಬ್ರಿಟನ್ ಪ್ರಧಾನಿ: ನ್ಯಾಟೊ ಪಡೆಗೆ ಅವಮಾನ

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ.

ಆರ್‌ಸಿಬಿ ಪಂದ್ಯ ಬಗ್ಗೆ ಚಿನ್ನಸ್ವಾಮಿಯಲ್ಲಿ ನಾಡಿದ್ದು ಅಂತಿಮ ನಿರ್ಧಾರ?

Leave a Comment