NEWS

ಆರ್‌ಸಿಬಿ-ಎಸ್‌ಆರ್‌ಎಚ್ ಹಣಾಹಣಿ

ಪಾಲನೆ ನ್ಯೂಸ್

ಬೆಂಗಳೂರು: ಕ್ರಿಕೆಟ್ ಪ್ರೇಮಿ ಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್‌ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಐಪಿಎಲ್-2026 ಪಂದ್ಯಾವಳಿಗೆ ಶನಿವಾರ ಅದ್ದೂರಿ ಚಾಲನೆ ದೊರೆಯಲಿದೆ. ಶನಿವಾರ ಸಂಜೆ 7 ಗಂಟೆಗೆ ಐಪಿಎಲ್ ಮೊದಲ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಮತ್ತು ಎಸ್‌ ಆರ್‌ ಎಚ್ ರೊಂದಿಗೆ ತಂಡಗಳು ಮುಖಾಮುಖಿಯಾಗುವುದ ಐಪಿಲ್‌ -2026 ಹಂಗಾಮ ಶುರುವಾಗಲಿದೆ.

ಪಂಚ ರಾಜ್ಯಗಳಲ್ಲಿ ನಡೆಯಲ್ಲಿ ರುವ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ KENT CP ಪ್ರಾರಂಭದ ಕೆಲ ಪಂದ್ಯಗಳ ವೇಳಾಪಟ್ಟಿಯನ್ನಷ್ಟೇ ಪ್ರಕಟಿಸಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಇದೀಗ 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ ಗುಂಪು ಹಂತದ ಪಂದ್ಯಗಳ ORRENT BIRLA ಸಂಪೂರ್ಣ ವೇಳಾಪಟ್ಟಿಯನ್ನು ದೃಢಪಡಿಸಿದೆ. ಪ್ಲೇಆಫ್‌ಗಳು ಮತ್ತು ಫೈನಲ್ ಗಳ ಸ್ಥಳ ಮತ್ತು ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಕಲಿ ಪಿಐಡಿ ; 5 ಕೋಟಿ ರೂ. ಲಂಚದ ಆರೋಪ!

ಜಿಲ್ಲೆಯಲ್ಲಿನ ಸಾರ್ವಜನಿಕರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಿ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ

Leave a Comment