Author : ಚಂದ್ರಶೇಖರ ದ.ಕೋ.ಹಳ್ಳಿ

http://palane.in - 987 Posts - 0 Comments
NEWS

ಪ್ರೊ.ಜಯಪ್ರಕಾಶಗೌಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ಸಂಜೆ

ರಂಗಕರ್ಮಿಗಳಾದ ಶ್ರಿನಿವಾಸ್ ಜಿ. ಕಪ್ಪಣ್ಣ, ಶಶಿಧರ್ ಭಾರಿಘಾಟ್ ಪ್ರಶಸ್ತಿ ಪುರಸ್ಕೃತರು ಪಾಲನೆ ನ್ಯೂಸ್ ಮಂಡ್ಯ: ಕರ್ನಾಟಕ ಸಂಘದ ಎಂ.ಎಲ್. ಶ್ರೀಕಂಠೇಶಗೌಡ ಸಂಶೋಧನಾ ಕೇಂದ್ರ ವತಿಯಿಂದ 2ನೇ ವರ್ಷದ ಪ್ರೊ.ಜಯಪ್ರಕಾಶಗೌಡ ಪ್ರಶಸ್ತಿ -2026 ಪ್ರದಾನ ಕಾರ್ಯಕ್ರಮವನ್ನು ಇಂದು...
NEWS

ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿಯಾನದಲ್ಲಿ ಅಕ್ಕ ಕೆಫೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ: ಜಿ.ಪಂ. ಸಿಇಓ

ಪಾಲನೆ ನ್ಯೂಸ್ ಮಂಡ್ಯ: ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಒಂದು ತಿಂಗಳ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಅವಧಿಯಲ್ಲಿ ಅಕ್ಕ ಕೆಫೆ ಗಳನ್ನು ಪೂರ್ಣಗೊಳಿಸಿ GPLF ಗಳಿಗೆ ಹಸ್ತಾಂತರ ಮಾಡುವ ಮೂಲಕ ಮಹಿಳೆಯರ ಆರ್ಥಿಕ...
NEWS

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಒಂದು ತಿಂಗಳ ಅಭಿಯಾನ – ಜಿ.ಪಂ.ಸಿಇಒ ಕೆ.ಆರ್.ನಂದಿನಿ.

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಪಂಚಾಯಿತಿಯ KSWAN ನಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಂದು ತಿಂಗಳುಗಳ...
NEWS

ನಗರದ ಬೀದಿ ದೀಪಗಳನ್ನು ಎಲ್.ಇ.ಡಿ ದೀಪಗಳಿಗೆ ಬದಲಾಯಿಸಿ – ಡಾ. ಕುಮಾರ

ಪಾಲನೆ ನ್ಯೂಸ್ ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್.ಇ.ಡಿ. (LED) ದೀಪಗಳಾಗಿ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ, ಮತ್ತು ದೀರ್ಘಾವಧಿಯ ಬಾಳಿಕೆಗೆ ನೆರವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ವ್ಯಾಪ್ತಿಯ 8...
NEWS

ಯಾವುದೇ ಸಮಸ್ಯೆ ಸಂಘರ್ಷದಿಂದ ಬಗೆಹರಿಯದು: ಮೋದಿ

ಪಾಲನೆ ನ್ಯೂಸ್ ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ ತ್ವರಿತ ಅಂತ್ಯ ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ...
NEWS

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಪಾಲನೆ ನ್ಯೂಸ್ ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಭಾರತ ವಿಳಂಬವಾಗಿ ಸಂತಾಪ ವ್ಯಕ್ತಪಡಿಸಿದೆ. ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ...
NEWS

ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ಪಾಲನೆ ನ್ಯೂಸ್ ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರು ಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ...
NEWS

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಪಾಲನೆ ನ್ಯೂಸ್ ಮುಂಬೈ: ಟಿ-20 ವಿಶ್ವಕಪ್ ಪಂದ್ಯಾವಳಿಯ 2ನೇ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ದ ಗೆಲುವಿನ ನಗೆ ಬೀರಿದ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ....
NEWS

8 ಸಾವಿರ ಚದರ ಅಡಿಯ ಸಿದ್ದರಾಮಯ್ಯ ಚಿತ್ರ ರಚನೆ!

ಪಾಲನೆ ನ್ಯೂಸ್ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಐತಿಹಾಸಿಕ 17ನೇ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಿದ್ದರಾಮಯ್ಯ ಅವರ ಬೃಹತ್ ಚಿತ್ರ ರಚಿಸಿ ಅಭಿಮಾನ...
NEWS

14ನೇ ದಿನಕ್ಕೆ ಕಾಲಿಟ್ಟ ಕೆಎಸ್‌ಐಸಿ ಕಾರ್ಮಿಕರ ಹೋರಾಟ

ಪಾಲನೆ ನ್ಯೂಸ್ತಿ.ನರಸೀಪುರ: ಪಟ್ಟಣದ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವುದನ್ನು ವಿರೋಧಿಸಿ ನಡೆಯು ತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದ್ದು, ಕನ್ನಡ ಸೇನೆ-ಕರ್ನಾಟಕ ಸದಸ್ಯರು ಬುಧವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಸಂಘಟನೆಯ ತಾಲ್ಲೂಕು...