ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಮತ್ತೆ ಮೂವರ ಸೆರೆ
ಪಾಲನೆ ನ್ಯೂಸ್ ಬೆಂಗಳೂರು: ಯಲಹಂಕ ಸಮೀಪದ ಜಕ್ಕೂರಿನಲ್ಲಿರುವ ವಿಲ್ಲಾವೊಂದರಲ್ಲಿ ಡ್ರಗ್ಸ್ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ರೇವ್ ಮಾದರಿ ಪಾರ್ಟಿ...
