ಯುವಜನರಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ
ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ : ಡಾ.ಕುಮಾರ ಪಾಲನೆ ನ್ಯೂಸ್ ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು...
