ಪಾಲನೆ ನ್ಯೂಸ್ ಮಂಡ್ಯ: ಸರ್ಕಾರಿ ಐ. ಟಿ. ಐ ಕಾಲೇಜಿನಲ್ಲಿ ಕಿರಿಯ ತರಬೇತಿ ಅಧಿಕಾರಿಯಾಗಿ ವಯೋ ನಿವೃತ್ತಿಯಾದ ಎಂ. ಈ. ಸುಭಾಸ್ ಮೆಣಸಗೆರೆ ರವರನ್ನು “ಮಂಡ್ಯ ಸ್ನೇಹಿತರ ಬಳಗ”ದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಸನ್ಮಾನ...
ಪಾಲನೆ ನ್ಯೂಸ್ ನವದೆಹಲಿ: ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆಯ ಆರೋಪದಲ್ಲಿ ವಿಪಕ್ಷಗಳ ಎಂಟು ಸಂಸದರನ್ನು ಅಮಾನತುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ’...
ಪಾಲನೆ ನ್ಯೂಸ್ ಮಂಡ್ಯ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಸೈಕಲ್ ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಸ್ತೆ...
ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ ಪಾಲನೆ ನ್ಯೂಸ್ ಮಂಡ್ಯ: ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆಯ ಅಭಿಯಾನದ ಅಂಗವಾಗಿ, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಾಲ್ಯವಿವಾಹದ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ...
ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಾಲ್ಯವಿವಾಹದ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪಾಲನೆ ನ್ಯೂಸ್ ಮಂಡ್ಯ: ಈ ಜಾಥಾದಲ್ಲಿ ಜಿಲ್ಲಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಪಾಲನೆ ನ್ಯೂಸ್ ಮಂಡ್ಯ: ಗ್ರಾಪಂಗಳಲ್ಲಿ ಕಳೆದ 20 ವರ್ಷಗಳಿಂದ ವಿದ್ಯಾರ್ಹತೆ ಕೊರತೆಮತ್ತು ತಾಂತ್ರಿಕದಾಖಲೆಗಳ ಅಲಭ್ಯತೆಯಿಂದ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದ 590 ನೌಕರರಿಗೆ ಉದ್ಯೋಗ ಭದ್ರತೆ ದೊರಕಿದೆ. ಎಲ್ಲಾ ಅಡೆ-ತಡೆಗಳ ನಡುವೆ ಮಂಡ್ಯ ಜಿಲ್ಲಾ ಪಂಚಾಯ್ತಿ...
ತಾಲೂಕು-ಗ್ರಾಪಂ ಮಟ್ಟದಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲು ಜಿಪಂ ಸಿಇಒ ಸೂಚನೆ ಪಾಲನೆ ನ್ಯೂಸ್ ಮಂಡ್ಯ: ಉದ್ಯೋಗಾಕಾಂಕ್ಷಿಗಳಿಗೆ ಆಸಕ್ತಿದಾಯಕ ಉದ್ಯೋಗಗಳಲ್ಲಿ ಅವಕಾಶ ಕಲ್ಪಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ ತಿಂಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ...
ಪಾಲನೆ ನ್ಯೂಸ್ ವಾರ್ಷಿಕ ಸಾವಿರಾರು ಕೋಟಿ ರೂ. ಸೈಬರ್ ವಂಚನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಇದರಿಂದ ಸಿಬಿಐ ರಾಜ್ಯದ ಹಲವು ಕಡೆ ಕಾಯಾಚರಣೆ ನಡೆಸಿದೆ. ಆಯ್ದ ದೇಶ ಟಾರ್ಗೆಟ್: ಸೈಬರ್ ವಂಚಕರು...
ಪಾಲನೆ ನ್ಯೂಸ್ ಬೆಂಗಳೂರು: ಆಫ್-ಫೀಲ್ಡ್ ವಿವಾದಗಳ ಹೊರತಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕಳೆದ ವರ್ಷದಿಂದ ಮೈದಾನದಲ್ಲಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ ವರ್ಷ ಫ್ರಾಂಚೈಸಿ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ....