Author : ಚಂದ್ರಶೇಖರ ದ.ಕೋ.ಹಳ್ಳಿ

http://palane.in - 979 Posts - 0 Comments
NEWS

‘ಜೀರೋ ಟು ಹೀರೋ’: ಐದು ಭಾಷೆಗಳಲ್ಲಿ ಸಿನಿಮಾ ನಿರ್ಮಾಣ

ಪಾಲನೆ ನ್ಯೂಸ್ Zero to Hero: ಯುವಜನತೆಗೆ ಪ್ರೇರಣೆಯ ಸಂದೇಶ ನೀಡುವ ‘ಜೀರೋ ಟು ಹಿರೋ’ (Zero to Hero) ಸಿನಿಮಾ ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಸೆಟ್ಟೇರಿದ್ದು, ಬಹುಭಾಷಾ ಪ್ರಯತ್ನವಾಗಿ ಗಮನ ಸೆಳೆದಿದೆ. ಬೆಂಗಳೂರಿನ...
NEWS

5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ: ಅಭಿಷೇಕ್ ಶರ್ಮಾ

ಪಾಲನೆ ನ್ಯೂಸ್ ನಾಗ್ಪುರ: ನ್ಯೂಜಿಲೆಂಡ್ ವಿರುದ್ಧದ ಟಿ20ಯ ಸರಣಿಯ ಮೊದಲ ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಇನ್ನಿಂಗ್ಸ್ ಆಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಅಭಿಷೇಕ್ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದು...
NEWS

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ಪಾಲನೆ ನ್ಯೂಸ್ ಬೆಂಗಳೂರು: ಕಾಲ್ತುಳಿತ ಪ್ರಕರಣ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಆಡುವಂತೆ ಮಾಡಲು ನಾವು ಹರಸಾಹಸ ಪಡುತ್ತಿದ್ದೇವೆ. ಆದರೆ RCB ಮಾತ್ರ ಹಿಂಜರಿಯುತ್ತಿದೆ ಎಂದು ಕೆಎಸ್ ಸಿಎ...
NEWS

ಸರ್ಕಾರದ ಭಾಷಣಕ್ಕೆ ಕೊಕ್: ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ

ಪಾಲನೆ ನ್ಯೂಸ್ ಬೆಂಗಳೂರು: ಜಂಟಿ ಅಧಿವೇಶನದ ಎರಡನೇ ದಿನವಾದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ತಾವೇ ಸಿದ್ದಪಡಿಸಿದ ಒಂದು ನಿಮಿಷದ ಭಾಷಣವನ್ನು ಓದಿ ಸದನದಿಂದ ಹೊರನಡೆದರು. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ....
NEWS

ಮೋದಿ ಅದ್ಭುತ ನಾಯಕ: ಭಾರತದೊಂದಿಗೆ ‘ವ್ಯಾಪಾರ ಒಪ್ಪಂದ’ಕ್ಕೆ ಟ್ರಂಪ್ ವಿಶ್ವಾಸ

ಪಾಲನೆ ನ್ಯೂಸ್ ದಾವೋಸ್ (ಸ್ಟಿಟ್ಟರ್‌ಲ್ಯಾಂಡ್): ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅದ್ಭುತ ನಾಯಕ’ ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗೆ ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ವಿಶ್ವ...
NEWS

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಪಾಲನೆ ನ್ಯೂಸ್ ಬೆಂಗಳೂರು: ‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
NEWS

25ರಂದು ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಪಾಲನೆ ನ್ಯೂಸ್ ಮಂಡ್ಯ: ತಾಲೂಕಿನ ಸಾತನೂರು ಬೆಟ್ಟದಲ್ಲಿ ಶ್ರೀಕಂಬದನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಜ.25 ರಂದು ನಡೆಯಲಿದೆ. ಜ .21ರಂದು ಶ್ರೀಕಂಬದ ನರಸಿಂಹ ಸ್ವಾಮಿಗೆ ಪಂಚಾಮೃತಾಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 5...
NEWS

ಗ್ರಾಮೀಣ ಮಹಿಳೆಯರಿಗೆ 10 ದಿನ ಅಣಬೆ ಕೃಷಿ ತರಬೇತಿ

ಪಾಲನೆ ನ್ಯೂಸ್ ಮಂಡ್ಯ: ತಾಲೂಕಿನ ಶಂಭೂನಹಳ್ಳಿಯಲ್ಲಿ 10 ದಿನಗಳ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿಗೆ ಬ್ಯಾಂಕ್ ಆಫ್‌ ಬರೋಡಾ ಗ್ರಾಮೀಣಾಭಿವೃದ್ಧಿ ತರಬೇತಿ ಕೇಂದ್ರದ ನಿರ್ದೇಶಕ ಟಿ.ಪ್ರಸನ್ನಕುಮಾರ್‌ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಬುಜ್...
NEWS

ಸುನಿತಾ ವಿಲಿಯಮ್ಸ್ ಭಾರತಕ್ಕೆ ಭೇಟಿ

ಕಲ್ಪನಾ ಚಾವ್ಹಾ ತಾಯಿ ಮಾತುಕತೆ : ಸಂವಾದ ಕಾರ್ಯಕ್ರಮದಲ್ಲೂ ಭಾಗಿ ಪಾಲನೆ ನ್ಯೂಸ್ ನವದೆಹಲಿ: ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭಾರತ ಪ್ರವಾಸದಲ್ಲಿರುವಾಗಲೇ ನಾಸಾದಿಂದ ನಿವೃತ್ತರಾಗಿದ್ದಾರೆ. ಅವರು ತಮ್ಮ ಭಾರತ ಭೇಟಿ ವೇಳೆ...
NEWS

ಬಿ.ಗೌಡಗೆರೆ ಗ್ರಾಮ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ಬಿಡುಗಡೆ: ರವಿಕುಮಾರ್

ಪಾಲನೆ ನ್ಯೂಸ್ ಮಂಡ್ಯ: ಕಳೆದ ಎರಡೂವರೆ ವರ್ಷದಲ್ಲಿ ಬಿ.ಗೌಡಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ...