ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಮಳವಳ್ಳಿ ತಾಲ್ಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ
ಪಾಲನೆ ನ್ಯೂಸ್ ಮಂಡ್ಯ: ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ದಿನಾಂಕ: 19/12/2025 ರಂದು ಮಳವಳ್ಳಿ ತಾಲ್ಲೂಕಿಗೆ ಭೇಟಿ 1. ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 21/12/2025 ರಂದು...
