Category : NEWS

NEWS

ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿ

ಪಾಲನೆ ನ್ಯೂಸ್ ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೇವೆ ಒದಗಿಸುವ ಸಂಬಂಧ ಒಪ್ಪಂದಕ್ಕೆ...
NEWS

ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ

ಪಾಲನೆ ನ್ಯೂಸ್ ಮಂಡ್ಯ : ಏಪ್ರಿಲ್ 23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ...
NEWS

₹4 ಕೋಟಿ ಅಡ ಇಟ್ಟಿದ್ದ ಚಿನ್ನ ಅಸಿಸ್ಟೆಂಟ್ ಮ್ಯಾನೇಜರ್‌ನಿಂದ ಕಳವು

ಪಾಲನೆ ನ್ಯೂಸ್ ಬೆಂಗಳೂರು : ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ...
NEWS

ದಿಲ್ಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ: ಉಪಮುಖ್ಯಮಂತ್ರಿ

ಪಾಲನೆ ನ್ಯೂಸ್ ನವದೆಹಲಿ: ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿ ರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು...
NEWS

ಪ್ರತಿ 10 ಗ್ರಾಂ ಚಿನ್ನದ ಬೆಲೆ ₹900 ಇಳಿಕೆ

ಪಾಲನೆ ನ್ಯೂಸ್ ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಮಂದಗತಿಯ ಟ್ರೆಂಡ್‌ನಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿಕೆ ಕಂಡಿವೆ. ಪ್ರತಿ 10 ಗ್ರಾಂ ಚಿನ್ನದ ಬೆಲೆ ₹900 ಕುಸಿದು ₹1,56,100...
NEWS

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಇಲ್ಲ‌ ; ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ

ಪಾಲನೆ ನ್ಯೂಸ್ ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಸರ್ಕಾರಿ...
NEWS

ಅತಿದೊಡ್ಡ ಐಟಿ ಸಂಸ್ಥೆ ಇನ್ಫೋಸಿಸ್ 20 ಸಾವಿರ ಫ್ರೆಶರ್ಸ್ ನೇಮಕಕ್ಕೆ ನಿರ್ಧಾರ

ಪಾಲನೆ ನ್ಯೂಸ್ ನವದೆಹಲಿ: ದೇಶದ ಎರಡನೇ ಅತಿದೊಡ್ಡ ಐಟಿ ಸಂಸ್ಥೆ ಇನ್ಫೋಸಿಸ್ ಗುರುವಾರ ತನ್ನ ನಾಲ್ಕನೇ ತ್ರೈಮಾಸಿಕದ ಫಲಿತಾಂಶ ಪ್ರಕಟಿಸಿದ್ದು, ₹8,501 ಕೋಟಿ ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ...
NEWS

ವಾಣಿಜ್ಯ ತೆರಿಗೆ ಇಲಾಖೆ 410 ಕೋಟಿ ರೂ. ಜಿಎಸ್‌ಟಿ ವಂಚನೆ

ಪಾಲನೆ ನ್ಯೂಸ್ ಬೆಂಗಳೂರು : ಜಿಎಸ್‌ಟಿ ವಂಚನೆ ಜಾಲ ಪತ್ತೆ ಮಾಡಿದ್ದು, ಈ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿದೆ. ಹಲವು ರಾಜ್ಯಗಳಲ್ಲಿ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ರಚಿಸಿ ಸಾಗಿಸುತ್ತಿದ್ದ ಸಂಬಂಧ ಮೊಹಮ್ಮದ್ ತೌಕೀರ್(42)...
NEWS

ಖರ್ಗೆ ಕ್ಷಮೆ ಕೇಳುವಂತೆ ಅಶೋಕ್ ಆಗ್ರಹ

ಪಾಲನೆ ನ್ಯೂಸ್ ಬೆಂಗಳೂರು: ಪ್ರಧಾನಿ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಹೇಳಿಕೆ ನೀಡಿರುವಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆಯಾಚಿಸಬೇಕು. ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಲ್ಲಿರಲು ಸೂಕ್ತರಲ್ಲ ಎಂದು ವಿಧಾನಸಭೆ ಪ್ರತಿ ಪಕ್ಷ...
NEWS

₹100 ಕೋಟಿ ಚಿನ್ನ ಕದ್ದಿದ್ದಾಕೆ ಸೆರೆಮನೆಯಿಂದ ಮನೆಗೆ

ಪಾಲನೆ ನ್ಯೂಸ್ ಬೆಂಗಳೂರು : ಕಳೆದೊಂದು ವರ್ಷದಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಚಿತ್ರ ನಟಿ, ಡಿಜಿಪಿ ರಾಮಚಂದ್ರರಾವ್ ಅವರ ಮಲ ಮಗಳು ರನ್ಯಾ ರಾವ್ ಬುಧವಾರ...