ಮಂಡ್ಯ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಪಾಲನೆ ನ್ಯೂಸ್ ಮಂಡ್ಯ : ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಕಡತಗಳ ವಿಲೇವಾರಿ, ಸಾರ್ವಜನಿಕರ ಅರ್ಜಿಗಳ ಪರಿಶೀಲನೆ, ಹಾಜರಾತಿ ಮತ್ತು ಕಚೇರಿಯ ಸ್ವಚ್ಛತೆಯನ್ನು ಪರಿಶೀಲಿಸಿದರು....
