Category : NEWS

NEWS

ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ

2 ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ ಕೃಷಿ ಯಂತ್ರೋಪಕರಣಗಳ ವಿತರಣೆ ರಾಜ್ಯದಲ್ಲಿ 400 ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ : ಎನ್ ಚೆಲುವರಾಯಸ್ವಾಮಿ ಪಾಲನೆ ನ್ಯೂಸ್ ಮಂಡ್ಯ: ರೈತರ ಅಭಿವೃದ್ಧಿಗಾಗಿ...
NEWS

ಮಂಡ್ಯ- ಜನಗಣತಿ ಕಾರ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಪಾಲನೆ ನ್ಯೂಸ್‌ ಮಂಡ್ಯ : 2026ರ ಏಪ್ರಿಲ್‌ನಿಂದ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯದ ಅಂಗವಾಗಿ, ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಮಂಡ್ಯ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಜನ ಗಣತಿ ಪ್ರಗತಿಯನ್ನು ಪರಿಶೀಲಿಸಿದರು....
NEWS

ಹೈದರಾಬಾದ್ V/S ಡೆಲ್ಲಿ ಕ್ಯಾಪಿಟಲ್ಸ್

ಪಾಲನೆ ನ್ಯೂಸ್ ಹೈದರಾಬಾದ್‌: ಆರಂಭಿಕ 4 ಪಂದ್ಯಗಳ ಪೈಕಿ ಕೇವಲ 1ರಲ್ಲಿ ಗೆದ್ದಿದ್ದರೂ ಬಳಿಕ ಸತತ ಎರಡು ಪಂದ್ಯಗಳಲ್ಲಿ ಜಯಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಈಗ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ತಂಡ...
NEWS

ವಾಹನದ ಸೈಡ್ ಮಿರರ್ ಪುಡಿ ಪುಡಿಯಾಗಿಸಿದ ಆನೆ ಸಾಕು ಆನೆ

ಪಾಲನೆ ನ್ಯೂಸ್ ಬನ್ನೇರುಘಟ್ಟ: ಸಫಾರಿ ವೇಳೆಯಲ್ಲಿ ವಾಹನದ ಮೇಲೆ ಸಾಕಾನೆಯೊಂದು ದಾಳಿ ನಡೆಸಿ ವಾಹನದ ಸೈಡ್ ಮಿರರ್‌ಗಾಜು ಪುಡಿ ಪುಡಿಯಾಗಿಸಿದ ಘಟನೆ ನಡೆದಿದೆ.ಬನ್ನೇರುಘಟ್ಟ ಜೈವಿಕ ಉದ್ಯಾನದ ಸಾಕಾನೆ ವನರಾಜ ಸಫಾರಿ ವಾಹನದ ಮೇಲೆ ಏಕಾಏಕಿ...
NEWS

ಜಮ್ಮುವಿನಲ್ಲಿ ಪ್ರಪಾತಕ್ಕೆ ಬಿದ್ದ ಬಸ್‌ 21 ಮಂದಿ ಸಾವು

ಪಾಲನೆ ನ್ಯೂಸ್ ಜಮ್ಮು: ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಬನ್ನೊಂದು ಬೆಟ್ಟದ ಮೇಲಿನಿಂದ ಕಂದಕಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 21 ಪ್ರಯಾಣಿಕರು ದಾರುಣ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ರಾಮನಗರದಿಂದ ಉಧಂಪುರಕ್ಕೆ ಸುಮಾರು...
NEWS

ಜಪಾನ್‌ನಲ್ಲಿ ಭೂಕಂಪ ಭೀತಿ

ಪಾಲನೆ ನ್ಯೂಸ್ ಟೋಕಿಯೋ: ಉತ್ತರ ಜಪಾನ್‌ನಲ್ಲಿ ಸೋಮವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂರು ಮೀಟರ್‌ಗೂ ಎತ್ತರದ ಸುನಾಮಿ ಅಲೆಗಳು ಕಡಲ ತೀರವನ್ನು ಅಪ್ಪಳಿಸಬಹುದು ಎಂದು ಎಚ್ಚರಿಸಲಾಗಿದೆ. ಈಗಾಗಲೇ ಅಂದಾಜು ಒಂದು ಮಿಟರ್ ಎತ್ತರದ...
NEWS

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ

ಪಾಲನೆ ನ್ಯೂಸ್ ಟೆಹರಾನ್: ಅಮೆರಿಕ ಸೇನೆ ಇರಾನ್ ಧ್ವಜದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಇದರ ಬೆನ್ನಲ್ಲೇ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಪ್ರಗತಿಯಲ್ಲಿರುವ ಶಾಂತಿ ಒಪ್ಪಂದ ವನ್ನು...
NEWS

ರೈತರ ಬಗೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಪ್ರತಿಭಟನೆ

ಪಾಲನೆ ನ್ಯೂಸ್ ಮಂಡ್ಯ : ರೈತರ ಬಗೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ ಧೋರಣೆ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಶಕ್ತಿ ಕೇಂದ್ರವಾಗಬೇಕಿದ್ದ ಸರ್ಕಾರಿ ಕಛೇರಿಗಳು...
NEWS

ಶ್ರೀ ವಿಶ್ವಗುರು ಬಸವೇಶ್ವರ ಜಯಂತಿ

ಪಾಲನೆ ನ್ಯೂಸ್ ಮಂಡ್ಯ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಏ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ...
NEWS

ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ

ಪಾಲನೆ ನ್ಯೂಸ್ ಕಿಕ್ಕೇರಿ : ರಾಜ್ಯಕ್ಕೆ ಉತ್ತಮ ಮಳೆ, ಬೆಳೆಗೆ ತೊಂದರೆಯಾಗದಿದ್ದರೂ ಅವಘಡಗಳು ತಪ್ಪಲಾರದು ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಖಾಸಗಿ ಕಾರ್ಯಕ್ರಮಕ್ಕೆ ಶುಕ್ರವಾರ ಸಂಜೆ ಆಗಮಿಸಿದ...