ಪಾಲನೆ ನ್ಯೂಸ್ ನವದೆಹಲಿ: ಸ್ಥಳೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಬೆಳ್ಳಿ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿಗೆ 5,700 ರೂ. ಇಳಿಕೆಯಾಗಿದ್ದರೆ, ಚಿನ್ನದ ದರ ಪ್ರತಿ 10 ಗ್ರಾಂಗೆ 1,600 ರೂ. ತಗ್ಗಿದೆ....
ಪಾಲನೆ ನ್ಯೂಸ್ ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಪಂಚಾಯತ್ ಮಂಡ್ಯ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 299 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು...
ಪಾಲನೆ ನ್ಯೂಸ್ಮಂಡ್ಯ: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) 2026-27ನೇ ಸಾಲಿನ ಖಾಸಗಿ ಶಾಲೆಗಳ ಉಚಿತ ಸೀಟು ಹಂಚಿಕೆಗಾಗಿ ಪರೀಕ್ಷಾರ್ಥವಾಗಿ ಶನಿವಾರದಿಂದ (ಏ.18) ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏ.21ರಿಂದ ನೈಜ ಅರ್ಜಿ ಸಲ್ಲಿಕೆ ಪ್ರಕ್ರಿಯೆ...
ಮಹಿಳೆಯರು ಬಂದಾಗ ಸಕಾರಾತ್ಮಕವಾಗಿ ಸ್ಪಂದಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ : ಡಾ.ನಾಗಲಕ್ಷ್ಮಿ ಚೌಧರಿ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಹಾಗೂ ತಾಲ್ಲೂಕು ಪೊಲೀಸ್ ಠಾಣೆಗಳಲ್ಲಿ ಮಹಿಳೆಯರು ದೂರು ನೀಡಲು ಬಂದ ಸಮಯದಲ್ಲಿ ಮಹಿಳೆಯರನ್ನು ಗೌರವದಿಂದ...
ಪಾಲನೆ ನ್ಯೂಸ್ ಡರ್ಬನ್: ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ ನಲ್ಲೂ ವಿಶ್ವ ಚಾಂಪಿಯನ್ ಪಟ್ಟವೇರುವತ್ತ ಕಣ್ಣಿಟ್ಟಿರುವ ಭಾರತದ ಮಹಿಳಾ ತಂಡ, ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಪೂರ್ವಾಭ್ಯಾಸ ನಡೆಸಲು ಸಜ್ಜಾಗಿದೆ. ಶುಕ್ರವಾರದಿಂದ...
ಪಾಲನೆ ನ್ಯೂಸ್ ಬೆಂಗಳೂರು: ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಬುಧವಾರ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,...
ಪಾಲನೆ ನ್ಯೂಸ್ ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಭರ್ಜರಿ ಜಯ ಗಳಿಸಿದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಕಲಿಕೆ ಹಾಗೂ ಮನರಂಜನೆಯ ಅವಕಾಶ ಒದಗಿಸುವುದು “ಅಕ್ಕರೆಯ ಅಂಗಳ” ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಂದಿನಿ...
ಪಾಲನೆ ನ್ಯೂಸ್ ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18,...