ಪಾಲನೆ ನ್ಯೂಸ್ ಜೈಪುರ: ರಾಜಸ್ಥಾನದ ಮಾಜಿ ಸೈನಿಕರೊಬ್ಬರು 138 ಪದವಿಗಳು, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪೂರ್ಣಗೊಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ರಾಜಸ್ಥಾನದ ಝುಂಝುನು ಜಿಲ್ಲೆಯ ದಶರಥ್ ಸಿಂಗ್ ಇತ್ತೀಚೆಗೆ ಇಗೋದಲ್ಲಿ ವೈದಿಕ ಅಧ್ಯಯನದಲ್ಲಿ...
ಪಾಲನೆ ನ್ಯೂಸ್ ಚೀನಾ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಕಾರ್ಕಳ ತಾಲೂಕಿನ ಆಯುಶ್ ಶೆಟ್ಟಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಚೀನಾದ ಶಿ ಯುಕಿ ವಿರುದ್ದ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಟೂರ್ನಿಯಲ್ಲಿ...
ಪಾಲನೆ ನ್ಯೂಸ್ ಇಸ್ಲಾಮಾಬಾದ್ : 21 ತಾಸಿನ ಮ್ಯಾರಥಾನ್ ಮಾತುಕತೆ: ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ 40 ದಿನಗಳ ಸಂಘರ್ಷಕ್ಕೆ ಕಡಿವಾಣ ಹಾಕುವ ಸಲುವಾಗಿ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಬುಧವಾರ ಎರಡು ವಾರಗಳ ಕದನ...
ಪಾಲನೆ ನ್ಯೂಸ್ ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಸೆ ಭಾನುವಾರ ಮುಂಬೈನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯ ಸ್ಸಾಗಿತ್ತು. ಅನಾರೋಗ್ಯದಿಂದಾಗಿ ಏ.11 ರಂದು ಅವರನ್ನು ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಹಿರಿಯ...
ಪಾಲನೆ ನ್ಯೂಸ್ ಬೆಂಗಳೂರು: ದೈವಾರಾಧನೆಗೆ ಅಪಚಾರ ಎಸಗುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕ್ಷಮೆ ಕೇಳಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಪ್ರಾಮಾಣಿಕತೆಯಿಲ್ಲ ಎಂದು ಪ್ರಕರಣದ ಅರ್ಜಿದಾರರು ವಾದಿಸಿದ್ದಾರೆ. ಆದ್ದರಿಂದ...
ಪಾಲನೆ ನ್ಯೂಸ್ ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತಕ್ಕೆ ನಿರಂತರವಾಗಿ ಇಂಧನ ಪೂರೈಕೆಯನ್ನು ಮುಂದುವರಿಸಲಾಗುವುದು ಎಂದು ಕತಾರ್ ಭರವಸೆ ನೀಡಿದೆ. ದೋಹಾದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ...
ಪಾಲನೆ ನ್ಯೂಸ್ ಭೋಪಾಲ್: ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರೀ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಥೆ ಅವರ ವಿವಾಹ ಪ್ರಕರಣ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ...
ಪಾಲನೆ ನ್ಯೂಸ್ ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಕೇರಳದ ಶ್ರೀನಂದಾ ಶವವಾಗಿ ಪತ್ತೆ3 ದಿನಗಳ ಸತತ ಕಾರ್ಯಾಚರಣೆ: 2,000 ಅಡಿ ಪ್ರಪಾತದಲ್ಲಿ ಸಿಕ್ಕಿದ ಮೃತದೇಹ ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ...
ಪಾಲನೆ ನ್ಯೂಸ್ ಚಾಮರಾಜನಗರ: ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಹಿಂದೂಸ್ತಾನ್ ಪ್ರೈವೇಟ್ ಲಿಮಿಟೆಡ್ ರೈಸ್ ಮಿಲ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ಶುಕ್ರವಾರ ದಾಳಿ...
ಅಧಿಕಾರಿಗಳು ನೀಡದ ಜವಾಬ್ದಾರಿಯನ್ನು ಶಿಷ್ಠಾಚಾರದಂತೆ ನಿರ್ವಹಿಸಬೇಕು : ಡಾ ಕುಮಾರ ಪಾಲನೆ ನ್ಯೂಸ್ ಮಂಡ್ಯ : ಪ್ರಧಾನಿ ಮಂತ್ರಿಗಳಾದ ನರೇಂದ್ರ ದಾಮೋದರ ದಾಸ್ ಮೋದಿಯವರು 2026 ರ ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ...