ಪಾಲನೆ ನ್ಯೂಸ್ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಐತಿಹಾಸಿಕ 17ನೇ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಿದ್ದರಾಮಯ್ಯ ಅವರ ಬೃಹತ್ ಚಿತ್ರ ರಚಿಸಿ ಅಭಿಮಾನ...
ಪಾಲನೆ ನ್ಯೂಸ್ತಿ.ನರಸೀಪುರ: ಪಟ್ಟಣದ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವುದನ್ನು ವಿರೋಧಿಸಿ ನಡೆಯು ತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದ್ದು, ಕನ್ನಡ ಸೇನೆ-ಕರ್ನಾಟಕ ಸದಸ್ಯರು ಬುಧವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಸಂಘಟನೆಯ ತಾಲ್ಲೂಕು...
ಪಾಲನೆ ನ್ಯೂಸ್ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಪಾದಕತ್ವದಲ್ಲಿ ಪ್ರಕಟಗೊಂಡ ಕುಮಾರವ್ಯಾಸ ಮಹಾಕವಿಯ ಕರ್ಣಾಟ ಭಾರತ ಕಥಾಮಂಜರಿ ಕೃತಿಯು 38 ವರ್ಷಗಳ ಬಳಿಕ ಮರು ಮುದ್ರಣಗೊಂಡಿದೆ. ಕನ್ನಡ...
ಪಾಲನೆ ನ್ಯೂಸ್ ದುಬೈ: ಇರಾನ್ ದೇಶದ ಮುಂದಿನ ಸರ್ವೋಚ್ಚ ನಾಯಕನನ್ನಾಗಿ ಯಾರನ್ನೇ ಆಯ್ಕೆ ಮಾಡಿದರೂ ಅವರನ್ನು ನಾವು ನಿರ್ಮೂಲನೆ ಮಾಡುತ್ತೇವೆ ಎಂದು ಬುಧವಾರ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ ಬೆದರಿಕೆ ಹಾಕಿದ್ದಾರೆ. ಇಸ್ರೇಲ್...
ಪಾಲನೆ ನ್ಯೂಸ್ ಬೆಂಗಳೂರು: ಅರ್ಹತೆ ಇಲ್ಲದಿದ್ದರೂ ಸರ್ಕಾರದ ಫಲಾನುಭವಿಗಳ ಪಟ್ಟಿಗೆ ನುಸುಳಿ ಅಕ್ರಮವಾಗಿ ಸವಲತ್ತು ಪಡೆಯುತ್ತಿದ್ದ ರಾಜ್ಯದ ಸುಮಾರು 20 ಲಕ್ಷದಷ್ಟು ಅನರ್ಹ ಫಲಾನುಭವಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ರದ್ದುಪಡಿಸಿ ‘ಅನ್ನಭಾಗ್ಯ’...
ಪಾಲನೆ ನ್ಯೂಸ್ ಮಂಡ್ಯ: ಡಾ ಕುಮಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ...
ಪಾಲನೆ ನ್ಯೂಸ್ ಗುಂಡ್ಲುಪೇಟೆ : ತಾಲೂಕಿನ ವೀರನಪುರ ಗ್ರಾಮದಲ್ಲಿ ರಾಜ್ಯ ಅರಿಶಿಣ ಬೆಳೆಗಾರರ ಒಕ್ಕೂಟ ಮತ್ತು ಶ್ರಮಸಂಜಾತ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಜ್ಞಾನ ಸಂಜೆ ಮತ್ತು ಕೃಷಿ ವಿಜ್ಞಾನಿಗಳಗ್ರಾಮ ಸಭೆಯಲ್ಲಿ ಪಾಲ್ಗೊಂಡು...
ಪಾಲನೆ ನ್ಯೂಸ್ ಮಂಡ್ಯ ಭಾರತೀನಗರ : ಬ್ಯಾಂಕ್‌ಗಳಲ್ಲಿ ಕನ್ನಡದಲ್ಲೇ ವ್ಯವಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾರತೀನಗರದ ಎಸ್‌ಬಿಐ ಎದುರು ಪ್ರತಿಭಟನೆ ನಡೆಸಿದರು. ಭಾರತೀನಗರದ ಎಸ್‌ಬಿಐ ಶಾಖೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ...
ಮಂಡ್ಯ : ನಗರದ ಅಧಿದೇವತೆ, ಪುರಾಣ ಪ್ರಸಿದ್ಧ ಮಾಂಡವ್ಯ ಕ್ಷೇತ್ರಾಧಿಪತಿಯಾದ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಸಹಸ್ರಾರುಮಂದಿ ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ನಡೆಯಿತು. ಉತ್ತರಾಯಣ, ಶಿಶಿರಋತು, ಬೆಳಗ್ಗೆ ೧೧.೧೨ ಗಂಟೆಗೆ ಸಲ್ಲುವ ಶುಭ...
ಪಾಲನೆ ನ್ಯೂಸ್ ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಂಗಳವಾರ ಮುಂಜಾನೆ ಶ್ರೀ ಗಂಗಾಧರೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಹಿನ್ನೆಲೆ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜಾ...