Category : NEWS

NEWS

ಈ ಬಾರಿ ಐಪಿಎಲ್ ಪಂದ್ಯಗಳು ನಡೆಯುವ ದಿನ ಕ್ರಿಕೆಟ್ ಪಂದ್ಯದ ಟಿಕೆಟ್ ಹೊಂದಿರುವ ಅಭಿಮಾನಿಗಳಿಗೆ ಮೆಟ್ರೋ ಉಚಿತ

ಪಾಲನೆ ನ್ಯೂಸ್ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮುತ್ತಲಿನಲ್ಲಿ ಸಂಚಾರ ಸಿಕ್ಕು ಹಾಗೂ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಪಂದ್ಯಗಳ ವೀಕ್ಷಣೆಗೆ ಆಗಮಿಸುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ ಬಳಸುವಂತೆ ಕೆಎಸ್‌ಸಿಎ ಕರೆ ನೀಡಿದೆ. ಈ ಬಾರಿ...
NEWS

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ.

ಪಾಲನೆ ನ್ಯೂಸ್ ಮಂಡ್ಯ: 1.ಇಂದು ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಸಾಲದ ಯೋಜನೆ ಅಡಿಯಲ್ಲಿ ಸಾಲ ವಿತರಣೆಯಲ್ಲಿ ಒಟ್ಟು ರೂ.9372 ಕೋಟಿ ಗುರಿಯನ್ನು...
NEWS

ತೆರಿಗೆ ವಸೂಲಾತಿಯಲ್ಲಿ ಶೇಕಡ 100ರಷ್ಟು ಪ್ರಗತಿ ಸಾಧಿಸಿ: ಕೆ.ಆರ್ ನಂದಿನಿ

ಪಾಲನೆ ನ್ಯೂಸ್ ಮಂಡ್ಯ : ಮಾರ್ಚ್ 15 ರೊಳಗೆ ತೆರಿಗೆ ವಸೂಲಾತಿಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕು ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿ.ಪಂ.ಮುಖ್ಯ ಕಾರ್ಯ...
NEWS

ಭಾರತದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 477ರಷ್ಟು ಭಾರಿ ಏರಿಕೆ

ಪಾಲನೆ ನ್ಯೂಸ್ ನವದೆಹಲಿ: ಕಳೆದ ಮೂರು ದಶಕಗಳಲ್ಲಿ ಭಾರತದಲ್ಲಿ ಸ್ತನ ಕ್ಯಾನ್ಸರ್ ಕೇಸ್ ತೀವ್ರ ಹೆಚ್ಚಳವಾಗಿದೆ ಎಂದು ಲಾನ್ಸೆಟ್ ಅಂಕಾಲಜಿಯಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವೊಂದು ತಿಳಿಸಿದೆ. 1990ರಿಂದ 2023ರ ಅವಧಿಯಲ್ಲಿ ಈ ಕಾಯಿಲೆಯಿಂದ ಸಂಭವಿಸುವ...
NEWS

ಕೃಷಿ ಗೆ ಜೊತೆಯಾದ ಭಾರತ-ಕೆನಡಾ

ಪಾಲನೆ ನ್ಯೂಸ್ ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ಹಲವು ರಂಗಗಳಿಗೆ ಸಂಬಂಧಿಸಿ ದ್ವಿಪಕ್ಷೀಯ ಒಪ್ಪಂದವಾಗಿದ್ದು, ಇದರಲ್ಲಿ ಕೃಷಿ-ಆಹಾರ ವಲಯಕ್ಕೂ ಮಹತ್ವ ನೀಡಲಾಗಿದೆ. ಈ ನಿಟ್ಟಿನಲ್ಲಿ, ಆಹಾರ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣೆ ರಾಷ್ಟ್ರೀಯ...
NEWS

ಒಳ ಮೀಸಲು ವರ್ಗೀಕರಣಕ್ಕೆ ಒತ್ತಾಯ

ಪಾಲನೆ ನ್ಯೂಸ್ ಬೆಂಗಳೂರು: ಒಳ ಮೀಸಲಾತಿ ಪ್ರಮಾಣವನ್ನು ಶೇ. 50ರ ಅಡಿಯೇ ಪರಿಶಿಷ್ಟ ಜಾತಿಯವರಿಗೆ ವರ್ಗೀಕರಣ ಮಾಡಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗ ಬೇಕೆಂದು ದಲಿತ ಸಮುದಾಯದ ಎಡಗೈ ಬಣದ...
NEWS

ಎಐಟಿಎ 14 ವರ್ಷದೊಳಗಿನವರ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಶ್ರೇಯಾಂಕಿತರಾಗಿರುವ ಪದ್ಮಪ್ರಿಯಾ

ಪಾಲನೆ ನ್ಯೂಸ್ ಮೈಸೂರು: ಐಟಿಎಫ್ ಏಷ್ಯಾ 14 ಮತ್ತು ಅಂಡರ್ ಡೆವಲಪ್‌ಮೆಂಟ್ ಚಾಂಪಿಯನ್‌ಷಿಪ್ ಫೈನಲ್ ಪ್ರವೇಶಿಸಿದ ಪದ್ಮಪ್ರಿಯಾ ರಮೇಶ್‌ಕುಮಾ‌ರ್ ಸೇರಿದಂತೆ ಕರ್ನಾಟಕದ ಮೂವರು ಟೆನ್ನಿಸ್ ಪಟುಗಳು ಶ್ರೀಲಂಕಾದ ಕೊಲಂಬೋದಲ್ಲಿ ಮಾ.29ರಿಂದ ಏ.10ರವರೆಗೆ ನಡೆಯಲಿರುವ ಐಟಿಎಫ್...
NEWS

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ

ಪಾಲನೆ ನ್ಯೂಸ್ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.‌ ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ...
NEWS

ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿ. ಪಂ. ಸಿಇಒ

ಪಾಲನೆ ನ್ಯೂಸ್ ಮಂಡ್ಯ: ಸರ್ಕಾರದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ವಿವಿಧ ಕೃಷಿ ಸವಲತ್ತುಗಳು ಫಲಾನುಭವಿಗಳಿಗೆ ತಲುಪುವಂತೆ ಕೃಷಿ ಇಲಾಖೆ ವತಿಯಿಂದ ವ್ಯಾಪಕ ಅರಿವು ಮೂಡಿಸುವಂತೆ ಕ್ರಮ ವಹಿಸಬೇಕು ಎಂದು ಜಿ. ಪಂ. ಸಿಇಓ...
NEWS

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಪಾಲನೆ ನ್ಯೂಸ್ ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ,...