ಪಾಕಿಸ್ತಾನದೊಂದಿಗೆ ಯಾವುದೇ ಕ್ರೀಡೆಯಲ್ಲಿ ದ್ವಿಪಕ್ಷೀಯ ಸರಣಿಗಳನ್ನು ಆಡಲು ಅವಕಾಶವಿಲ್ಲ.
ಪಾಲನೆ ನ್ಯೂಸ್ ನವದೆಹಲಿ: ಬಹುರಾಷ್ಟ್ರಗಳು ಪಾಲ್ಗೊಳ್ಳುವ ಕ್ರೀಡಾಕೂಟಗಳಲ್ಲಿ ಮಾತ್ರ ಪಾಕಿಸ್ತಾನದ ವಿರುದ್ಧ ಆಡಲು ವಿನಾಯಿತಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಬುಧವಾರ ಪುನರುಚ್ಚರಿಸಿದೆ. ಈ ಮೂಲಕ ಕಳೆದ ವರ್ಷ ಪಾಕ್ ಮೇಲೆ ಹೇರಿದ್ದ...
