Category : NEWS

NEWS

‌ಲೋಕದ ಸಂಕಟಕ್ಕೆ ಪರಿಹಾರ ನೀಡಿದ ವೈದ್ಯ ಬುದ್ಧ: ಬೂದಾಳ್

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಪಾಲನೆ ನ್ಯೂಸ್ ಮಂಡ್ಯ: ನಮಗೆ ಸಂವಿಧಾನವನ್ನು ಮಾತ್ರ ಕೊಡಲಿಲ್ಲ. ಬುದ್ದನ ಮೂಲಕ ಮತ್ತೊಂದು ಶಕ್ತಿಶಾಲಿಯಾದ ಸಾಂಸ್ಕೃತಿಕ ಸಂವಿಧಾನವನ್ನು ನೀಡಿದ್ದಾರೆ ಎಂದು ವಿದ್ವಾಂಸ ನಟ ರಾಜ ಬೂದಾಳ್ ಹೇಳಿದರು. ನಗರದ ಕಿರುರಂಗಮಂದಿರದಲ್ಲಿ...
NEWS

ಜ. 20ರಂದು ಮಂಡ್ಯ ಜಿಲ್ಲಾ ಯುವ ಸಮಾವೇಶ

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿಶ್ವ ಯುವ ದಿನದ ಅಂಗವಾಗಿ ಮಂಡ್ಯ ಜಿಲ್ಲಾ ಯುವ ಸಮಾ ವೇಶವನ್ನು ನಗರದ ಸಿಲ್ವ‌ರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಜ.20ರಂದು ಬೆಳಿಗ್ಗೆ 11 ಗಂಟೆಗೆ...
NEWS

ನೈಜ ಮಾರ್ಗದರ್ಶಕರ ಕೊರತೆ

ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ. ಪಾಲನೆ ನ್ಯೂಸ್ ವಿವೇಕಾನಂದ. ಎಚ್.ಕೆ.9663750451……9844013068…… ಮ‌ಂಡ್ಯ: ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ...
NEWS

Karnataka Politics | ಅಧಿವೇಶನ ಬಳಿಕ ಸಂದೇಶ: ಡಿಕೆಶಿ ಬಣ ವಿಶ್ವಾಸ

ಪಾಲನೆ ನ್ಯೂಸ್ ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸುವ ಸಂಬಂಧ ಫೆಬ್ರುವರಿ ಮೊದಲ ವಾರದಲ್ಲಿ ಹೈಕಮಾಂಡ್‌ನಿಂದ ಸಂದೇಶ ಬರಲಿದೆ ಎಂಬ ಅಮಿತ ವಿಶ್ವಾಸವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ ತಾಳಿದೆ. ಎರಡೂವರೆ...
NEWS

ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಮದ್ದೂರು ನ್ಯಾಯಾಲಯ ಕಾಮಗಾರಿಗಳ ಪರಿಶೀಲನೆ

ಪಾಲನೆ ನ್ಯೂಸ್ ಮಂಡ್ಯ: ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ ಸುನಿಲ್ ದತ್ ಯಾದವ್ ಅವರು ಇಂದು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ...
NEWS

ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಮಂಡ್ಯ ನ್ಯಾಯಾಲಯ ಸಂಕೀರ್ಣಕ್ಕೆ ಮಂಜೂರಾಗಿರುವ ಜಾಗದ ಮತ್ತು ನ್ಯಾಯಾಧೀಶರ ವಸತಿಸಮುಚ್ಚಗಳ ಪರಿಶೀಲನೆ

ಪಾಲನೆ ನ್ಯೂಸ್ ‌ಮಂಡ್ಯ: ಮಂಡ್ಯದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ನಗರದ ಮನುಗನಹಳ್ಳಿಯಲ್ಲಿ ವಸತಿಸಮುಚ್ಚಗಳನ್ನು ನಿರ್ಮಾಣ ಮಾಡಲಾಗಿದೆ.  ವಸತಿಸಮುಚ್ಚಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ. 5 ಕೋಟಿ ಪ್ರಾಸ್ತವನೆ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್...
NEWS

ಬಳ್ಳಾರಿ ಘರ್ಷಣೆ: ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಸಮಾವೇಶ

ಪಾಲನೆ ನ್ಯೂಸ್ ಬಳ್ಳಾರಿ: ಬಳ್ಳಾರಿ ಘರ್ಷಣೆ ಪ್ರಕರಣದ ಸಂಬಂಧ ಶಾಸಕ ನಾರಾ ಭರತ್‌ ರೆಡ್ಡಿ, ಅವರ ಬೆಂಬಲಿಗರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ....
NEWS

ವೆನೆಜುವೆಲಾ: 6ನೇ ತೈಲ ಟ್ಯಾಂಕ‌ರ್ ವಶಕ್ಕೆ ಪಡೆದ ಅಮೆರಿಕ

ಪಾಲನೆ ನ್ಯೂಸ್ ವಾಷಿಂಗ್ಟನ್: ವೆನೆಜುವೆಲಾ ಜತೆಗೆ ಸಂಬಂಧ ಹೊಂದಿದೆ ಎಂದು ಹೇಳುವ ಮತ್ತೊಂದು ತೈಲ ಟ್ಯಾಂಕರ್ ಅನ್ನು ಅಮೆರಿಕ ವಶಪಡಿಸಿಕೊಂಡಿದೆ. ದಕ್ಷಿಣ ಅಮೆರಿಕದ ಪ್ರಮುಖ ತೈಲ ಉತ್ಪಾದನಾ ದೇಶವಾದ ವೆನೆಜುವೆಲಾ ಮೇಲೆ ತನ್ನ ನಿಯಂತ್ರಣವನ್ನು...
NEWS

ನೀವು 1ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ: ಟ್ರಂಪ್‌

ಪಾಲನೆ ನ್ಯೂಸ್ ವಾಷಿಂಗ್ಟನ್: “ನೀವು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದರಿಂದ ಕನಿಷ್ಠ 1 ಕೋಟಿ ಜನರ ಜೀವ ಉಳಿಯಿತು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಧನ್ಯವಾದ ಅರ್ಪಿಸಿದ್ದಾರೆ...