ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ರಾಷ್ಟ್ರಕವಿ ಕುವೆಂಪು ಅವರಿಗೆ ಸಲ್ಲುತ್ತದೆ ಮತ್ತು ಕುವೆಂಪು ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ:ಡಾ.ಕುಮಾರ
ಪಾಲನೆ ನ್ಯೂಸ್ ಮಂಡ್ಯ:- ವಿಶ್ವಕ್ಕೆ ಮಾದರಿಯಾಗುವ ಕೊಡುಗೆಗಳು, ಆದರ್ಶಗಳು, ಚಿಂತನೆಗಳು ಮೌಲ್ಯಗಳನ್ನು ರಾಷ್ಟ್ರ ಕವಿ ಕುವೆಂಪು ಅವರು ನೀಡಿದ್ದಾರೆ. ಅವೆಲ್ಲವನ್ನೂ ನಾವು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು...
