Category : NEWS

NEWS

ಪಂಚ ಗ್ಯಾರಂಟಿ ಯೋಜನೆಯಡಿ ಐದು ವರ್ಷದಲ್ಲಿ  3 ಲಕ್ಷ ಕೋಟಿ ಹಣವನ್ನು  ಫಲಾನುಭವಿಗಳಿಗೆ ನೀಡಲಾಗುವುದು: ಸಚಿವ ಚಲುವರಾಯ ಸ್ವಾಮಿ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಇತರೆ  ರಾಜ್ಯಗಳು  ಪ್ರಾರಂಭಿಸಲು ಪ್ರೇರೇಪಿತವಾಗುತ್ತಿದ್ದು, ಈವರೆಗೂ ಪಂಚ ಗ್ಯಾರಂಟಿ ಯೋಜನೆಯಡಿ 1 ಲಕ್ಷದ 25 ಸಾವಿರ ಕೋಟಿ ಹಣವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತಲುಪಿಸಲಾಗಿದೆ. ...
NEWS

ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದವರು 2026 ರ ಕ್ಯಾಲೆಂಡರ್ ನ ಬಿಡುಗಡೆ ಮಾಡಿದರು

ಪಾಲನೆ ನ್ಯೂಸ್ ಮಂಡ್ಯ: ಇದೆ 21-12-2025 ರ ಭಾನುವಾರದಂದು ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದಲ್ಲಿ 2026 ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ  ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ...
NEWS

ವೈಚಾರಿಕತೆಯ  ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು

ಮೌಢ್ಯ ಹಾಗೂ ಕಂದಾಚಾರವನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು ಪಾಲನೆ ನ್ಯೂಸ್‌ ಮಂಡ್ಯ: ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ...
NEWS

ನ್ಯಾಯಮೂರ್ತಿಗಳಿಂದ ಸುರಕ್ಷತಾ ಕ್ರಮಗಳ ಬಗ್ಗೆ ಅರ್ಜಿ ಪರಿಶೀಲನೆ:

ಪಾಲನೆ ನ್ಯೂಸ್ ಮಂಡ್ಯ: ನ್ಯಾಯಮೂರ್ತಿಗಳಾದ ಶ್ರೀ ಅಭಯ್ ಮನೋಹರ್ ಸಪ್ರೆ, ನಿವೃತ್ತ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಹಾಗೂ ಅಧ್ಯಕ್ಷರು, ರಸ್ತೆ ಸುರಕ್ಷತಾ ಸುಪ್ರೀಂ ಕೋರ್ಟ್ ಸಲಹಾ ಸಮಿತಿರವರೊಂದಿಗೆ ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲೆ, ಮಂಡ್ಯ ರವರಿಂದ...
NEWS

ಲೋಹಿಯ ಪ್ರಶಸ್ತಿ ಪ್ರದಾನ: ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು-ಗಣ್ಯರ ಶ್ಲಾಘನೆ

ಪಾಲನೆ ನ್ಯೂಸ್‌ ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ...
NEWS

1.71 ಲಕ್ಷ ಮಾನವ ದಿನಗಳನ್ನು ಬೇಡಿಕೆ ಇರುವ ಗ್ರಾ.ಪಂ. ಗಳಿಗೆ ಮರುಹಂಚಿಕೆ ಮಾಡಲು ಕ್ರಮ

ಪಾಲನೆ ನ್ಯೂಸ್ ಮಂಡ್ಯ: 2026- 27ನೇ ಸಾಲಿನ ನರೇಗಾ ಯೋಜನೆಯ ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಕೂಲಿ ಆಧಾರಿತ ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳಲು ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಿಗೆ ತಿಳಿಸಲಾಗಿದೆ ಎಂದು ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ...
NEWS

ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ  ಮಳವಳ್ಳಿ ತಾಲ್ಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಪಾಲನೆ ನ್ಯೂಸ್ ಮಂಡ್ಯ: ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ದಿನಾಂಕ: 19/12/2025 ರಂದು ಮಳವಳ್ಳಿ ತಾಲ್ಲೂಕಿಗೆ ಭೇಟಿ 1.‌ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 21/12/2025 ರಂದು...
NEWS

ಸಾಮಾಜಿಕ ಜಾಲತಾಣದಿಂದ ಜೀವನ ಬದಲಾಗ್ತಾ ಇದೆಯಾ?

ಪಾಲನೆ | ಲೇಖನ ಸ್ತುತ ಸಮಾಜದಲ್ಲಿ ಒಂದು ಅನಿರೀಕ್ಷಿತ ಬದಲಾವಣೆಗಳು ಬಂದೋಗ್ತಾಯಿದೆ. ಆ ಬದಲಾವಣೆಗೆ ಸಾಮಾಜಿಕ ಜಾಲತಾಣ ಕಾರಣವಾಗ್ತಾಯಿದೆ. ಹೌದು ಈಗಿನ ಯುಗವನ್ನು ಕಂಪ್ಯೂಟರ್ ಯುಗ ಹಾಗೂ ಸೋಶಿಯಲ್ ಮೀಡಿಯಾ ಯುಗ ಎಂದರೆ ಆಶ್ಚರ್ಯ...
NEWS

ಶಿವಪುರ ಸತ್ಯಾಗ್ರಹ ಸೌಧಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಪಾಲನೆ ನ್ಯೂಸ್ ಮಂಡ್ಯ: ಮದ್ದೂರು ತಾಲ್ಲೂಕಿನ ಶಿವಪುರ ಸತ್ಯಾಗ್ರಹ ಸೌಧಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸತ್ಯಾಗ್ರಹ ಸೌಧದ ಅಭಿವೃದ್ಧಿ ನೀಲನಕ್ಷೆ ತಯಾರಿ ಸಂಬಂಧ ಪರಿಶೀಲನೆ ನಡೆಸಿದರು. ‌ ಶಿವಪುರ ಸತ್ಯಾಗ್ರಹ...
NEWS

ಸರ್ಕಾರದ  ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚು : ಡಾ.ಕುಮಾರ

ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ಬರುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಪಾಲನೆ ನ್ಯೂಸ್‌ ಮಂಡ್ಯ: ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ...