Home Page 11
NEWS

ರೇಷನ್‌ ಗಾಗಿ ಪರದಾಟ

ಪಾಲನೆ ನ್ಯೂಸ್‌ ಕಳೆದ 8-10 ದಿನಗಳಿಂದ ತಾಂತ್ರಿಕ ಸರ್ವರ್ ಸಮಸ್ಯೆಯಿಂದಾಗಿ ಬಯೋಮೆಟ್ರಿಕ್ ದೃಢೀಕರಣ ವಿಫಲವಾಗುತ್ತಿದೆ. ಕೆಲವೊಮ್ಮೆ ನಿಧಾನವಾಗಿ ಸಿಗುತ್ತಿದ್ದು, ಇಂಥ ಸಂದರ್ಭದಲ್ಲಿ ಒಬ್ಬೊಬ್ಬ ಪಡಿತರ ಫಲಾನುಭವಿಯ ಬೆರಳಚ್ಚು ಪೂರ್ಣವಾಗಲು 20ರಿಂದ 25 ನಿಮಿಷ ಬೇಕಾಗುತ್ತಿದೆ!
NEWS

ಚಿನ್ನದ ಬೆಲೆಯಲ್ಲಿ ಕುಸಿತ

ಪಾಲನೆ ನ್ಯೂಸ್ ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಡಾಲರ್ ಪ್ರಬಲಗೊಂಡ ಹಿನ್ನೆಲೆಯಲ್ಲಿ, ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಕುಸಿತ ಕಂಡಿದೆ. 10ಗ್ರಾಂ ಚಿನ್ನದ ಬೆಲೆ ₹1,800
NEWS

19,300 ಠೇವಣಿ ಪಡೆಯಲು ಸಹೋದರಿಯ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ವ್ಯಕ್ತಿ

ಪಾಲನೆ ನ್ಯೂಸ್ ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರಿ ಮೃತಪಟ್ಟಿರುವುದಾಗಿ ಬ್ಯಾಂಕ್ ಸಿಬ್ಬಂದಿಗೆ ತೋರಿಸಲು ಸಹೋದರಿಯ ಅಸ್ಥಿಪಂಜರವನ್ನೇ ಹೊತ್ತು ತಂದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದೂಜರ್ ಜಿಲ್ಲೆಯ ದಿಯಾನಾಲಿ ಗ್ರಾಮದ ಜೀತು ಮುಂಡಾ ಎಂಬ
NEWS

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026

ಪಾಲನೆ ನ್ಯೂಸ್ ಬೆಂಗಳೂರು : ನವದೆಹಲಿಯ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) 2015 ರಿಂದ ಮಾನವ ಹಕ್ಕುಗಳ ಕುರಿತು ಕಿರುಚಿತ್ರ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ. 2026 ರಲ್ಲಿ ಸ್ಪರ್ಧೆಯ 12 ನೇ
NEWS

ಮೇ 01 ರಂದು 2570ನೇ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 2570ನೇ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಮೇ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ. ಆರ್.
NEWS

240ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಕೇಬಲ್‌ ಕತ್ತರಿಸಿ ಇಬ್ಬರು ಮಾಜಿ ಕೆಲಸಗಾರರು

ಪಾಲನೆ ನ್ಯೂಸ್ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ವೇಳೆ 240ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಕೇಬಲ್‌ ಕತ್ತರಿಸಿ ಭದ್ರತೆಗೆ ಅಡ್ಡಿಪಡಿಸಿದ್ದ ಇಬ್ಬರು ಮಾಜಿ ಕೆಲಸಗಾರರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ
NEWS

ಕಾವೇರಿ ನದಿಯಲ್ಲಿ ಬತ್ತಿ ಹೋದ ನೀರು

ಪಾಲನೆ ನ್ಯೂಸ್ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ ನಾಡು ಕಾದ ಕಾವಲಿಯಂತಾಗಿದ್ದು, ಕಾವೇರಿ ನದಿಯಲ್ಲಿ ಬಂಡೆಗಲ್ಲುಗಳೇ ಕಾಣಿಸುತ್ತಿವೆ.ಕಾವೇರಿ ನದಿ ನಾಡಿನ ಜೀವನದಿ ಯಾಗಿದೆ. ಆದರೆ, ಮಳೆ ಕೊರತೆ ಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ
NEWS

ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ: ಜಿ.ಪಂ. ಸಿಇಓ ನಂದಿನಿ ಕೆ.ಆರ್.

ಪಾಲನೆ ನ್ಯೂಸ್ ಮಂಡ್ಯ: ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು
NEWS

ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಿದ್ದು

ಪಾಲನೆ ನ್ಯೂಸ್ ಬೆಂಗಳೂರು : ಸಿಇಟಿ ವೇಳೆ ನಗರದ ಖಾಸಗಿ ಕಾಲೇಜಿನಲ್ಲಿ ಉದ್ದೇಶಪೂರ್ವಕವಾಗಿ ಮೂವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ
NEWS

ಹೊಸ ಪಯಣ ಶುರು ಮಾಡಿದ ಸಿಂಧು

ಪಾಲನೆ ನ್ಯೂಸ್ ಹಾರ್ಸೆನ್ (ಡೆನ್ಮಾರ್ಕ್): ಒಲಿಂಪಿಕ್ಸ್ ಪದಕ ವಿಜೇತ ಭಾರತದ ತಾರಾ ಶಟ್ಲರ್ ಪಿ.ವಿ. ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್‌ನ ಕೌನ್ಸಿಲ್ ಸದಸ್ಯೆ ಯಾಗಿ ಹೊಸ ಪಯಣ ಆರಂಭಿ ಸಿದ್ದಾರೆ. ಕ್ರೀಡೆಯಲ್ಲಿ ಸಕ್ರಿಯರಾಗಿರುವಾಗಲೇ