ಪಾಲನೆ ನ್ಯೂಸ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ
ಪಾಲನೆ ನ್ಯೂಸ್ ವನ್ಯಜೀವಿಗಳಿಂದ ಆಗುವ ಬೆಳೆ ಹಾನಿ ಪರಿಹಾರವನ್ನೂ ವಿಳಂಬವಿಲ್ಲದೆ ಪಾವತಿಸಲಾಗುತ್ತಿದೆ. ರೈತರ ಪರವಾಗಿ ಸರ್ಕಾರವಿದ್ದು, ಪರಿಹಾರದ ಮೊತ್ತ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗು ವುದು ಎಂದರು. ಸಫಾರಿಯಿಂದ ನಮ್ಮ ಇಲಾಖೆಯ ವಿವಿಧ ಪ್ರತಿ ಸ್ಥಾನಗಳಿಗೆ
ಪಾಲನೆ ನ್ಯೂಸ್ ಜಿನೇವಾ: ಇಡೀ ಜಗತ್ತು ಕೊರೋನಾ ನೀಡಿದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಿ ನಲ್ಲೇ, ಅರ್ಜೆಂಟೀನಾದಿಂದ ಪಶ್ಚಿಮ ಆಫ್ರಿಕಾ ದತ್ತ ಹೊರಟಿರುವ ಹಡಗೊಂದರಲ್ಲಿ ‘ಹಂಟು ವೈರಸ್’ ಎಂಬ ಇದೇ ರೀತಿಯ ವೈರಸ್ ಒಂದು ಪತ್ತೆಯಾಗಿದೆ.
ಪಾಲನೆ ನ್ಯೂಸ್ ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2026ರ ಫೈನಲ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುಜರಾತ್ ನ ಅಹಮದಾಬಾದ್‌ಗೆ ಸ್ಥಳಾಂತರಿಸಿದೆ.ಹಾಲಿ ಸಾಮಾನ್ಯವಾಗಿ ಚಾಂಪಿಯನ್‌ಗಳ ತವರು ಮೈದಾನದಲ್ಲಿ ಫೈನಲ್ ಪಂದ್ಯ
ಪಾಲನೆ ನ್ಯೂಸ್ ಮೈಸೂರು: ಆಶಾ ಕಾರ್ಯಕರ್ತೆಯರಿಗೆ ನೀಡಬೇಕಾದ ಮಾಸಿಕ ಗೌರವಧನ, ಪ್ರೋತ್ಸಾಹಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಹಾಗೂ ಎಐಯುಟಿಯುಸಿ ಜಿಲ್ಲಾ ಸಮಿತಿ ವತಿಯಿಂದ
ಪಾಲನೆ ನ್ಯೂಸ್ ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯ ಆಶಾವಾದದಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದು, ಇದು ಚಿನ್ನ-ಬೆಳ್ಳಿ ಬೇಡಿಕೆಯನ್ನು ಹೆಚ್ಚಿಸಿದೆ. ಪರಿಣಾಮವಾಗಿ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಬೆಲೆಗಳಲ್ಲಿ ಭಾರಿ
ಪಾಲನೆ ನ್ಯೂಸ್ ಚೆನ್ನೈ: ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ
ಪಾಲನೆ ನ್ಯೂಸ್ ನವದೆಹಲಿ: ಬಹುರಾಷ್ಟ್ರಗಳು ಪಾಲ್ಗೊಳ್ಳುವ ಕ್ರೀಡಾಕೂಟಗಳಲ್ಲಿ ಮಾತ್ರ ಪಾಕಿಸ್ತಾನದ ವಿರುದ್ಧ ಆಡಲು ವಿನಾಯಿತಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಬುಧವಾರ ಪುನರುಚ್ಚರಿಸಿದೆ. ಈ ಮೂಲಕ ಕಳೆದ ವರ್ಷ ಪಾಕ್ ಮೇಲೆ ಹೇರಿದ್ದ
ಪಾಲನೆ ನ್ಯೂಸ್ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು