ಅಫ್ಘಾನ್ ಸೇನೆ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ದಾಳಿ ; 150ಕ್ಕೂ ಹೆಚ್ಚು ಸಾವು
ಪಾಲನೆ ನ್ಯೂಸ್ ಕಾಬೂಲ್: ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದ ನಡುವೆ ಕೆಲವು ದಿನಗಳಿಂದ ನಡೆಯುತ್ತಿದ್ದ ಶೀತಲ ಸಮರ ಯುದ್ಧದ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದಷ್ಟೇ ಪಾಕಿಸ್ತಾನ ನಡೆಸಿದ್ದ ವೈಮಾನಿಕ ದಾಳಿಯಿಂದ ಕೆರಳಿದ್ದ...
