₹4 ಕೋಟಿ ಅಡ ಇಟ್ಟಿದ್ದ ಚಿನ್ನ ಅಸಿಸ್ಟೆಂಟ್ ಮ್ಯಾನೇಜರ್‌ನಿಂದ ಕಳವು
ಪಾಲನೆ ನ್ಯೂಸ್ ಬೆಂಗಳೂರು : ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ...
