ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ
ಪಾಲನೆ ನ್ಯೂಸ್ ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ...
