ಜೈಲರ್ 2 ಚಿತ್ರದ ಮೂಲಕ ಸಿನಿರಂಗಕ್ಕೆ ನಟಿ ಮೇಘನಾ ರಾಜ್ ರೀ ಎಂಟ್ರಿ
Meghana Raj: ಪರದೆಯಿಂದ ದೂರವಿದ್ದ ನಟಿ ಮೇಘನಾ ರಾಜ್ ಮತ್ತೆ ಸಿನಿರಂಗಕ್ಕೆ ಭರ್ಜರಿ ಕಂಬ್ಯಾಕ್ ಮಾಡುತ್ತಿದ್ದಾರೆ. ಪಾಲನೆ ನ್ಯೂಸ್ Meghana Raj: ಪತಿ ಚಿರಂಜೀವಿ ಸರ್ಜಾ ನಿಧನದ ಬಳಿಕ ಜೀವನದಲ್ಲಿ ಅನೇಕ ಏರಿಳಿತಗಳನ್ನು ಕಂಡ ಮೇಘನಾ...
