ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ನಂದಿನಿ.ಕೆ.ಆರ್. ಸೂಚನೆ ಪಾಲನೆ ನ್ಯೂಸ್ ಮಂಡ್ಯ: ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಗುರುತಿಸಿ, ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ...
