ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆ ಮುಂದುವರಿಯಲಿ
ಪಾಲನೆ ನ್ಯೂಸ್ ಬೆಂಗಳೂರು: ಅತ್ಯಾಚಾರ ಸಂತ್ರಸ್ತೆ ಅಪಹರಣ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆ ಮುಂದುವರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಆರೋಪಪಟ್ಟಿ ರದ್ದು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು...
