ಶ್ರೀ ವಿಶ್ವಕರ್ಮ ಜಕಣಾ ಚಾರ್ಯ ಸಂಸ್ಮರಣಾ ದಿನ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರಿಗೆ ಸನ್ಮಾನ ಕಾರ್ಯಕ್ರಮ:
ಪಾಲನೆ ನ್ಯೂಸ್ ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ವಿಶ್ವಕರ್ಮ ಜಕಣಾ ಚಾರ್ಯ ಸಂಸ್ಮರಣಾ ದಿನದಂದು ವಿವಿಧ...
