5 ವರ್ಷವೂ ಸಿದ್ದರಾಮಯ್ಯ ಸಿಎಂ – ಡಾ.ಯತೀಂದ್ರ ಸಿದ್ದರಾಮಯ್ಯ
ಪಾಲನೆ ನ್ಯೂಸ್ ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲವಿಲ್ಲ ಸದ್ಯಕ್ಕೆ ಎಲ್ಲವೂ ತಣ್ಣಗಾಗಿದೆ.ಅದರ ಬಗ್ಗೆ ಎಲ್ಲೂ ಚರ್ಚೆಗಳಾಗುತ್ತಿಲ್ಲ.ಸುಖಾ ಸುಮ್ಮನೆ ಮಾಧ್ಯಮದವರು ಕೆದಕುತ್ತಿದ್ದಾರೆ. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಲಿದ್ದಾರೆ. ಈಗಾಗಲೇ ನಮಗೆ...
