ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ದಾಖಲೆ ಮಾಡಿದೆ: ನಿಖಿಲ್ ಆರೋಪ
ಪಾಲನೆ ನ್ಯೂಸ್ ಕೆ.ಆರ್.ನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಇತಿಹಾಸ ಮತ್ತು ದಾಖಲೆ ಸೃಷ್ಟಿ ಮಾಡಿದೆ ಎಂದು ಜಾವಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಪಟ್ಟಣದ ರೇಡಿಯೋ ಮೈದಾನದಲ್ಲಿ ಭಾನುವಾರ...
