ಜನಗಣತಿ ಕಾರ್ಯದಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈ ಬಿಡುವಂತೆ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಗ್ರಹ-
ಪಾಲನೆ ನ್ಯೂಸ್ ಮಂಡ್ಯ: ಇದೇ ಏಪ್ರಿಲ್ -ಮೇ ತಿಂಗಳಿನಲ್ಲಿ ದೇಶದಾದ್ಯಂತ ನಡೆಯಲಿರುವ ಜನಗಣತಿ ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ವಿಷಯ ಶಿಕ್ಷಕರನ್ನು ಪರಿಗಣಿಸದೇ, ವಿನಾಯಿತಿ ನೀಡಬೇಕೆಂದು ಮಂಡ್ಯ ತಹಸೀಲ್ದಾರ್ ರವರಿಗೆ ಮನವಿ ಪತ್ರ...
