ಮಲೆಮಹದೇಶ್ವರ ಬೆಟ್ಟದಲ್ಲಿ ಬಸ್ಗಳ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ
ಪಾಲನೆ ನ್ಯೂಸ್ ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಹಾಗೂ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ...
