ಅಧಿವೇಶನ ವೇಳೆ ಕಾಂಗ್ರೆಸ್ ಶಾಸಕರಿಂದ ಗೂಂಡಾ ವರ್ತನೆ: ಯದುವೀರ್ ಆರೋಪ
ಪಾಲನೆ ನ್ಯೂಸ್ ಮೈಸೂರು: ‘ವಿಧಾನಮಂಡಲ ಅಧಿವೇಶನದಲ್ಲಿ ನಡೆದ ಬೆಳವಣಿಗೆಯನ್ನು, ರಾಜ್ಯಪಾಲರಿಗೆ ಅವಮಾನ ಮಾಡಿರುವುದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಕಾಂಗ್ರೆಸ್ ಶಾಸಕರು ಗೂಂಡಾಗಳಂತೆ ವರ್ತಿಸಿರುವುದು ಖಂಡನೀಯ’ ಎಂದು ಮೈಸೂರು, ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ...
